nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋರ್ಟ್ ಬ್ಲೇರ್ ಹೆಸರನ್ನು ಬದಲಿಸಿದ ಕೇಂದ್ರ ಸರ್ಕಾರ! ಹೊಸ ಹೆಸರೇನು ಗೊತ್ತೆ?
    ರಾಷ್ಟ್ರೀಯ ಸುದ್ದಿ September 14, 2024

    ಪೋರ್ಟ್ ಬ್ಲೇರ್ ಹೆಸರನ್ನು ಬದಲಿಸಿದ ಕೇಂದ್ರ ಸರ್ಕಾರ! ಹೊಸ ಹೆಸರೇನು ಗೊತ್ತೆ?

    By adminSeptember 14, 2024No Comments2 Mins Read
    port blair

    ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಹೆಸರನ್ನು ಬದಲಿಸಿದೆ. ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಆ ಮೂಲಕ ವಸಾಹತುಶಾಹಿ ಮುದ್ರೆಗಳಿಂದ ರಾಷ್ಟ್ರವನ್ನು ಮುಕ್ತಗೊಳಿಸಿದೆ ಎಂದು ಹೇಳಿಕೊಂಡಿದೆ.

    ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದರು. “ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.


    Provided by
    Provided by
    Provided by

    “ವಸಾಹತುಶಾಹಿ ಮುದ್ರೆಗಳಿಂದ ದೇಶವನ್ನು ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಜಿಯವರ ದೃಷ್ಟಿಕೋನದಿಂದ ಪ್ರೇರಿತರಾಗಿ, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಶಾ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಹಿಂದಿನ ಹೆಸರಿಗೆ “ವಸಾಹತುಶಾಹಿ ಪರಂಪರೆ” ಇದೆ, ಆದರೆ ಹೊಸ ಹೆಸರು ಶ್ರೀ ವಿಜಯ ಪುರಂ, ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಎಂದು ಗೃಹ ಸಚಿವರು ವಿವರಿಸಿದ್ದಾರೆ.

    ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಅಪ್ರತಿಮ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಸೇವೆ ಸಲ್ಲಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ ಎಂದು ಶಾ ಹೇಳಿದರು.

    “ಇದು ನೇತಾಜಿ ಸುಭಾಷ್ ಚಂದ್ರ ಬೋಸ್ ಜಿ ಅವರಿಂದ ನಮ್ಮ ತಿರಂಗದ ಮೊದಲ ಅನಾವರಣವನ್ನು ಆಯೋಜಿಸಿದ ಸ್ಥಳವಾಗಿದೆ. ವೀರ್ ಸಾವರ್ಕರ್ ಜಿ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಕೂಡ ಇದು.” ಎಂದು ಅಮಿತ್​ ಶಾ ಇತಿಹಾಸದ ಮಾಹಿತಿಯನ್ನು ಎಕ್ಸ್​ ಪೋಸ್ಟ್ ​ನಲ್ಲಿ ಬರೆದಿದ್ದಾರೆ.

    Inspired by the vision of PM @narendramodi Ji, to free the nation from the colonial imprints, today we have decided to rename Port Blair as “Sri Vijaya Puram.”

    While the earlier name had a colonial legacy, Sri Vijaya Puram symbolises the victory achieved in our freedom struggle…

    — Amit Shah (@AmitShah) September 13, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025
    Our Picks

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ…

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.