ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಕೇಂದ್ರಗಳ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.
ಸಿಇಟಿ ಪರೀಕ್ಷ ಆಯ್ಕೆ
ಬೆಳಿಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ,
ನಾಳೆ (ಮೇ.21)
ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ
ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ.
ಮೇ 22 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11.30 ರಿಂದ 12.30 ರವರೆಗೆ ಪರೀಕ್ಷೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ. ಒಟ್ಟು 2,084 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಕ್ರಮ
592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


