nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಚಿತ “CET” ತರಬೇತಿ ಕ್ಲಾಸ್ ಗೆ ಚಾಲನೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ. ಗೌಡ
    ತುಮಕೂರು July 6, 2023

    ಉಚಿತ “CET” ತರಬೇತಿ ಕ್ಲಾಸ್ ಗೆ ಚಾಲನೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ. ಗೌಡ

    By adminJuly 6, 2023No Comments1 Min Read
    shira

    ತುಮಕೂರು: ಶಿರಾ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡರು ಇಂದು ಭೇಟಿ ನೀಡಿ, ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸಿಇಟಿ ಗೆ ಸಂಬಂಧಪಟ್ಟ ಸುಮಾರು ಮೂರುವರೆ ಸಾವಿರ ಬೆಲೆ ಬಾಳುವ 4 ಉಚಿತ ತರಬೇತಿ ಪುಸ್ತಕ ನೀಡುವುದರ ಜೊತೆಗೆ ಉಚಿತ “CET” ತರಬೇತಿ ಕ್ಲಾಸ್ ಗೆ ಚಾಲನೆ ನೀಡಿದರು.

    ಕಳೆದ ಕೆಲ ದಿನಗಳ ಹಿಂದೆ ಈ ಸರ್ಕಾರಿ ಕಾಲೇಜ್ ಗೆ ಭೇಟಿ ಕೊಟ್ಟ  ಸಂದರ್ಭದಲ್ಲಿ ಉಚಿತವಾಗಿ CET ತರಬೇತಿ ಕ್ಲಾಸ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ತಮ್ಮ ಭರವಸೆಯನ್ನು ನೆರವೇರಿಸಿದ್ದಾರೆ.


    Provided by
    Provided by

    ಇದೇ ವೇಳೆ  ಮಾತನಾಡಿದ  ಅವರು, ದ್ವಿತೀಯ ಪಿಯುಸಿ ಈ ಹಂತದಲ್ಲಿ ನೀವೆಲ್ಲ ಬಹಳ ಗಮನವಿಟ್ಟು ಓದಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಕಷ್ಟಪಟ್ಟು ಶ್ರದ್ದೆಯಿಂದ ಕಲಿಯಬೇಕು. ನೀವುಗಳು ಜೀವನದಲ್ಲಿ ಅತ್ಯುತ್ತಮ ಮಟ್ಟಕ್ಕೇರಿ, ಈ ತಾಲೂಕಿಗೆ ಕೀರ್ತಿ ತರಬೇಕೆಂಬುದು ನನ್ನ ಮಹಾದಾಸೆಯಾಗಿದೆ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಇಂತಹ ಶಿಕ್ಷಣ ಪಡೆದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಸಾಟಿ ಇಲ್ಲದಂತೆ ಭಾಗವಹಿಸಿ ಉತ್ತಮ ಅಂಕ ಪಡೆದು ವೈದ್ಯಕೀಯ, ಇಂಜಿನಿಯರ್, ತೋಟಗಾರಿಕೆ ಎಂತಹ ಉನ್ನತ ಶಿಕ್ಷಣ ಪಡೆದು ಸೇವೆ ಸಲ್ಲಿಸಬೇಕು ಎಂದರು.

    ಪ್ರೆಸಿಡೆನ್ಸಿ ಕಾಲೇಜಿನ ನುರಿತ ಶಿಕ್ಷಕರಿಂದಲೂ ಸಹ ಪ್ರತೀ ದಿನ ಬೆಳಗ್ಗೆ 9 ರಿಂದ 10 ಗಂಟೆವರೆಗೆ ನಿಮ್ಮೆಲ್ಲರಿಗೂ ಉಚಿತ CET ತರಬೇತಿಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಮಟ್ಟಕ್ಕೆ ಏರಬೇಕು ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ಶಿಕ್ಷಣ ಸಲಹೆಗಾರರಾದ ಪ್ರೊಫೆಸರ್ ಜಯರಾಮಯ್ಯ, ಪ್ರಾಂಶುಪಾಲರಾದ ಚಂದ್ರಯ್ಯ, ಉಪನ್ಯಾಸಕರಾದ ಪರಮೇಶ್, ಪ್ರೆಸಿಡೆನ್ಸಿ ಕಾಲೇಜಿನ ಪ್ರಾಂಶುಪಾಲರಾದ ಸುಬ್ರಮಣಿ, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯರಾದ ಚಿಕ್ಕಣ್ಣ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಈರಣ್ಣ ಪಟೇಲ್  ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.