ನಮ್ಮ ಸಂಸತ್ತಿನಲ್ಲಿ ಟೀ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ? ಅಸ್ಸಾಂನ ಬಿಜೆಪಿ ಸಂಸದೆ ಪವಿತ್ರಾ ಮಾರ್ಗರೆಥಾ ಅವರು ಸಂಸತ್ತಿನ ಅಧಿವೇಶನದಲ್ಲಿ ಚಹಾವನ್ನು ರಾಷ್ಟ್ರೀಯ ಪಾನೀಯವೆಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೇಳಿದರು.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್‌ನಿಂದ ಈಶಾನ್ಯದವರೆಗೆ, ಪ್ರತಿ ಮನೆಯ ಅಡುಗೆಮನೆಯಲ್ಲಿ ಚಹಾ ಲಭ್ಯವಿದೆ. ದೇಶಾದ್ಯಂತ ಜನರು ಚಹಾದೊಂದಿಗೆ ತಮ್ಮ ದೈನಂದಿನ ದಿನಚರಿಯನ್ನು ಪ್ರಾರಂಭಿಸುತ್ತಾರೆ. ಹೀಗಾಗಿ ಚಹಾವನ್ನು ರಾಷ್ಟ್ರೀಯ ಪಾನೀಯ ಎಂದು ಘೋಷಿಸಬೇಕು,” ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


