nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    • ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    ಕುಣಿಗಲ್ April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    By adminApril 28, 2026No Comments1 Min Read
    kumara swamy

    ಕುಣಿಗಲ್: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರ ಮತ್ತು ಕುರ್ಚಿ ಪೈಪೋಟಿಯಲ್ಲಿ ಮುಳುಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

    ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಮಾದಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    Provided by
    Provided by

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನೇ ಐದು ವರ್ಷ ಸಿಎಂ ಎನ್ನುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ತಾನು ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಬೆಂಬಲಿಗರ ಮೂಲಕ ಬಲ ಪ್ರದರ್ಶನ ಮಾಡುತ್ತಾ ಕುರ್ಚಿ ಪೈಪೋಟಿಯಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

    ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಆದರೆ ಸರ್ಕಾರಕ್ಕೆ ಇದನ್ನು ಬಗೆಹರಿಸುವ ಆಸಕ್ತಿ ಇಲ್ಲ.ಇನ್ನೊಂದೆಡೆ  ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತು ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

    ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಅವರು, “ರಾಜ್ಯದಲ್ಲಿ ಮೆಡಿಕಲ್ ಸ್ಟೋರ್‌ ಗಳಿಗಿಂತ ವೈನ್ ಸ್ಟೋರ್‌ ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ವಾರದಲ್ಲಿ ಕನಿಷ್ಠ ಒಂದು ದಿನವಾದರೂ ವೈನ್ ಸ್ಟೋರ್‌ ಗಳನ್ನು ಕಡ್ಡಾಯವಾಗಿ ಮುಚ್ಚುವಂತಹ ಕಾನೂನು ಜಾರಿಗೆ ಬರಬೇಕು” ಎಂದು ಅಭಿಪ್ರಾಯಪಟ್ಟರು.

    ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಶಾಸಕ ಮುನಿರತ್ನ, ಮಾಜಿ ಸಚಿವ ಡಿ. ನಾಗರಾಜಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ

    May 30, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ…

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.