nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏರ್ ಟೇಲ್ ಟವರ್ ಗೆ ಕನ್ನ ಹಾಕಿದ ಚಾಲಕಿ ಕಳ್ಳರು: ಪೊಲೀಸರ ಬಲೆಗೆ
    ಕೊರಟಗೆರೆ April 14, 2024

    ಏರ್ ಟೇಲ್ ಟವರ್ ಗೆ ಕನ್ನ ಹಾಕಿದ ಚಾಲಕಿ ಕಳ್ಳರು: ಪೊಲೀಸರ ಬಲೆಗೆ

    By adminApril 14, 2024No Comments1 Min Read
    koratagere

    ಕೊರಟಗೆರೆ: ಏರ್ಟೆಲ್ ಕಂಪನಿಯಲ್ಲೇ ಕೆಲಸ ಮಾಡಿಕೊಂಡು ಏರ್ ಟೇಲ್ ಟವರ್ ಗೆ ಕನ್ನ ಹಾಕಿದ ಖತರ್ನಾಕ್ ಕದೀಮರು ಪ್ರಕರಣ ದಾಖಲಾದ 24 ಗಂಟೆಯಲ್ಲಿ  ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

    ತಡರಾತ್ರಿ  ಏರ್ ಟೇಲ್ 5ಜಿ ಟವರ್ ನಲ್ಲಿ ಬಳಸುವ ಆರ್ ಆರ್ ಯು  ಕಾರ್ಡುಗಳನ್ನ ಕಳ್ಳತನ ಮಾಡುತ್ತಿದ್ದ ಕಳ್ಳರು, ಟವರ್ ಮೇಲೇರಿ 5ಜಿ ಮೆಟೀರಿಯಲ್  ದೋಚುತ್ತಿದ್ದರು. ವಿಪರ್ಯಾಸ ಏನಪ್ಪ ಎಂದರೆ,  ಏರ್ಟೆಲ್ ಕಂಪನಿಯ 4ಜಿ  ಟವರ್ ಗಳನ್ನು ಬಿಚ್ಚಿ 5ಜಿ ಟವರ್ ಗಳನ್ನ ಅಳವಡಿಸುತ್ತಿದ್ದ ಕಾರ್ಮಿಕರೇ ಈ ಕೃತ್ಯ ಎಸಗಿದ್ದು, ಹಣದ ಆಸೆಗಾಗಿ ಬಿದ್ದು  5ಜಿ ಮೆಟೀರಿಯಲ್ ಗಳನ್ನು ಬಿಚ್ಚಿ ಮಾರಾಟ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.


    Provided by
    Provided by

    ಕೊರಟಗೆರೆ ಸಿಪಿಐ ಅನಿಲ್ ಮತ್ತು ಪಿಎಸೈ ಮಂಜುನಾಥ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 24 ಗಂಟೆಯಲ್ಲಿ  ಕದ್ದಿದ್ದ ಮಾಲು ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ.

    ಗುಬ್ಬಿಯ ಶ್ರೀರಾಮುಲು(22), ತುಮಕೂರಿನ ಅರುಣ್(30) ಮತ್ತು ಕೊರಟಗೆರೆ ಕೃಷ್ಣಾನಂದ ಬಂಧಿತ ಆರೋಪಿಗಳಾಗಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 3 ಜನ ಆರೋಪಿಗಳ ಮೇಲೆ ಕಳ್ಳತನದ ಪ್ರಕರಣ ದಾಖಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.