nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಕ್ಯಾಲೆಂಡರ್ ಬಿಡುಗಡೆ
    ತುಮಕೂರು January 8, 2022

    ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಕ್ಯಾಲೆಂಡರ್ ಬಿಡುಗಡೆ

    By adminJanuary 8, 2022No Comments1 Min Read
    chalawadi

    ತುಮಕೂರು:  ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ದ  2022ನೇ ನೂತನ ವರ್ಷದ ಕ್ಯಾಲೆಂಡರ್ ನ್ನು ಮಾಜಿ ಸಚಿವರಾದ ಡಾ.H. C.ಮಹದೇವಪ್ಪನವರು ಬೆಂಗಳೂರಿನ ತಮ್ಮ  ನಿವಾಸದಲ್ಲಿ ಬಿಡುಗಡೆ ಮಾಡಿದರು.

    ಈ ವೇಳೆ ಮಾತನಾಡಿದ ಅವರು, ಸಹಕಾರಿಯ ಅಭಿವೃದ್ಧಿಗೆ ಷೇರುದಾರರು ಮತ್ತು ಆಡಳಿತ ಮಂಡಳಿ ಜೊತೆಯಾಗಿ ಸ್ಪಂದಿಸಿದಲ್ಲಿ ಸಹಕಾರಿ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಎಂದು ಸೌಹಾರ್ದ ಸಹಕಾರಿಗೆ ಶುಭ ಹಾರೈಸಿದರು .


    Provided by
    Provided by

     ಇದೇ ಸಂದರ್ಭದಲ್ಲಿ ನೆಲಮಂಗಲ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸಮೂರ್ತಿ ರವರು  ಮಾತನಾಡಿ, ಛಲವಾದಿ ಪತ್ತಿನ ಸೌಹಾರ್ದ ಸಹಕಾರಿಯು ಎರಡನೇ ವರ್ಷ ದಲ್ಲಿ ಮುನ್ನೆಡೆಯುತ್ತಿರುವ ಬ್ಯಾಂಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಬ್ಯಾಂಕ್ ಅಭಿವೃದ್ಧಿಗೆ ಸಮುದಾಯ ಸಹಕಾರ ಪಡೆದು ಮುನ್ನೆಡೆಯಿರಿ ಎಂದು ಸಲಹೆ ನೀಡಿ ಶುಭ ಕೋರಿದರು .

    ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ತುಮಕೂರು ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿ.ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು .

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ…

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.