nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳಿಗಾಲದಲ್ಲಿ ಕಪ್ಪು ಎಳ್ಳಿನುಂಡೆ ಯಾಕೆ ತಿನ್ನಬೇಕು ಗೊತ್ತಾ? ಮಾಡೋ ವಿಧಾನ ಇಲ್ಲಿದೆ!
    ರಾಜ್ಯ ಸುದ್ದಿ November 17, 2022

    ಚಳಿಗಾಲದಲ್ಲಿ ಕಪ್ಪು ಎಳ್ಳಿನುಂಡೆ ಯಾಕೆ ತಿನ್ನಬೇಕು ಗೊತ್ತಾ? ಮಾಡೋ ವಿಧಾನ ಇಲ್ಲಿದೆ!

    By adminNovember 17, 2022No Comments1 Min Read
    ellunde

    ಚಳಿಗಾಲದಲ್ಲಿ ಎಳ್ಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಅದರಲ್ಲೂ ಕಪ್ಪು ಎಳ್ಳಿಗೆ ಆದ್ಯ. ಚಳಿಗಾಲದಲ್ಲಿ ಎಳ್ಳು ಉಂಡೆ ಸೇವನೆ ಮೂಳೆಗಳನ್ನು ಬಲಪಡಿಸುತ್ತದೆ, ನೋವನ್ನು ಉಂಟು ಮಾಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ.

    ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಷಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಫೈಬರ್ ಮೊದಲದ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.

    ಚಳಿಗಾಲ ಬಂದ ತಕ್ಷಣ, ಮೂಳೆಗಳಲ್ಲಿ ನೋವು ಉಂಟಾಗುತ್ತದೆ. ಸಂಧಿವಾತದಿಂದ ಬಳಲುತ್ತಿರುವ ಜನರಿಗೆ ಚಳಿಗಾಲವು ತುಂಬಾ ನೋವಿನಿಂದ ಕೂಡಿರುತ್ತೆ. ಕಪ್ಪು ಎಳ್ಳನ್ನು ತಿನ್ನುವುದು ಅಥವಾ ಅದರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಈ ನೋವಿಗೆ ಪರಿಹಾರ ಸಿಗುತ್ತದೆ. ಸಂಧಿವಾತದ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

    ಎಳ್ಳು ಬೀಜಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ತಾಮ್ರ ಮತ್ತು ಕ್ಯಾಲ್ಸಿಯಂ ಒಟ್ಟಿಗೆ ಮೂಳೆಗಳನ್ನು ಬಲಪಡಿಸುತ್ತವೆ. ಕಪ್ಪು ಎಳ್ಳು ಬೆಳೆಯುತ್ತಿರುವ ಮಕ್ಕಳಿಗೆ ತುಂಬಾ ಪ್ರಯೋಜನಕಾರಿ. ಕಪ್ಪು ಎಳ್ಳು ಹೃದಯದ ಆರೋಗ್ಯಕ್ಕೂ ಉತ್ತಮವಂತೆ. ಚಳಿಗಾಲದಲ್ಲಿ ರಕ್ತ ಪರಿಚಲನೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಹೃದಯದ ಸಮಸ್ಯೆಯ ಸಾಧ್ಯತೆ ಹೆಚ್ಚಾಗುತ್ತದೆ. ಕಪ್ಪು ಎಳ್ಳು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಎಳ್ಳು ಅಥವಾ ಅದರ ಎಣ್ಣೆಯನ್ನು ಸೇವಿಸೋದು ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ ಎಂದು ಅನೇಕ ಸಂಶೋಧನೆಗಳು ಹೇಳಿವೆ.

    ಎಳ್ಳು ಹಲ್ಲುಗಳಿಗೂ ತುಂಬಾ ಒಳ್ಳೆಯದು. ಪ್ರತಿದಿನ ಬೆಳಿಗ್ಗೆ ಕಪ್ಪು ಎಳ್ಳನ್ನು ಅಗಿದರೆ ಹಲ್ಲು ಗಟ್ಟಿಗೊಳ್ಳುತ್ತದೆ. ಚಳಿಗಾಲದಲ್ಲಿ ಮುಖದ ಹೊಳಪು ಮತ್ತು ಕೂದಲಿನ ಹೊಳಪು ಕಾಪಡುವಲ್ಲಿ ಎಳ್ಳು ಸಹಕಾರಿ. ಎಳ್ಳು ಥಯಾಮಿನ್, ನಿಯಾಸಿನ್, ಪೈರಿಡಾಕ್ಸಿನ್, ಫೋಲಿಕ್ ಆಸಿಡ್ ಮತ್ತು ರೈಬೋಫ್ಲೇವಿನ್ ಅನ್ನು ಹೊಂದಿರುತ್ತದೆ.

    ಚಳಿಗಾಲದಲ್ಲಿ ಮೂಲವ್ಯಾಧಿ ಸಮಸ್ಯೆ ತೀವ್ರಗೊಳ್ಳುತ್ತದೆ. ಶೀತದಿಂದಾಗಿ, ರಕ್ತನಾಳಗಳು ಸಂಕುಚಿತಗೊಂಡು, ರಕ್ತ ಪರಿಚಲನೆಗೆ ಅಡ್ಡಿಯಾಗುತ್ತದೆ. ಇದರಿಂದಾಗಿ ಕರುಳಿನ ಚಲನೆಯಲ್ಲಿ ಸಾಕಷ್ಟು ನೋವು ಉಂಟಾಗುತ್ತದೆ. ಕೆಲವೊಮ್ಮೆ ರಕ್ತವು ಹೊರಬರಲು ಪ್ರಾರಂಭಿಸುತ್ತದೆ. ಎಳ್ಳು ಸೇವನೆಯು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸುತ್ತದೆ. ಕಪ್ಪು ಎಳ್ಳನ್ನು ಪ್ರತಿದಿನ ತಣ್ಣೀರಿನಲ್ಲಿ ಸೇವಿಸುವುದು ಉತ್ತಮ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.