ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲವೆಂದು ಆದೇಶ ಹೊರಡಿಸಿದೆ.
ಹೈಕೋರ್ಟ್ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈದ್ಗಾ ಮೈದಾನದಲ್ಲಿ ಯತಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


