nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025
    Facebook Twitter Instagram
    ಟ್ರೆಂಡಿಂಗ್
    • ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು
    • ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣ ಸಿಐಡಿಗೆ ವಹಿಸಲು ಸೂಚನೆ: ಸಿಎಂ ಬೊಮ್ಮಾಯಿ
    ರಾಜ್ಯ ಸುದ್ದಿ April 10, 2022

    ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣ ಸಿಐಡಿಗೆ ವಹಿಸಲು ಸೂಚನೆ: ಸಿಎಂ ಬೊಮ್ಮಾಯಿ

    By adminApril 10, 2022No Comments1 Min Read
    cm bommai

    ಬೆಂಗಳೂರು: ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು. ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.


    Provided by

    ನಿನ್ನೆ ಡಿಜಿ ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಆರೋಪ-ಪ್ರತ್ಯಾರೋಪ ಏನೇ ಇರಲಿ, ಸತ್ಯ ಹೊರಗೆ ಬರಲಿ ಎನ್ನುವ ಉದ್ದೇಶದಿಂದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಅವಧಿ ವಿಸ್ತರಣೆ: ಶುಭ ಕಲ್ಯಾಣ್

    May 18, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈಟ್‌ ಫೀಲ್ಡ್‌ ನಲ್ಲಿ…

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.