nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ
    ತುರುವೇಕೆರೆ February 16, 2022

    ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ

    By adminFebruary 16, 2022No Comments1 Min Read
    chenna veera kanavi

    ಮಾಯಸಂದ್ರ: ಕನ್ನಡದ ಸಮನ್ವಯಗಳ ಕವಿ, ಸುನೀತಗಳ ಸಾಮ್ರಾಟ್ ಎಂದೇ ಹೆಸರುವಾಸಿಯಾಗಿದ್ದ ನಾಡೋಜ ಡಾ. ಚೆನ್ನವೀರಕಣವಿಯವರ ನಿಧನ, ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.ಇಂದು ಮಾಯಸಂದ್ರದ ಕನ್ನಡ ಭವನದಲ್ಲಿ ಚೆನ್ನವೀರ ಕಣವಿಯವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

    ಜೂನ್ 28, 1928ರಂದು ( 93 ವರ್ಷಗಳು ) ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ ಕಣವಿಯವರು, ಜೀವಧ್ವನಿ, ಭೂಮಿ ಬದುಕು ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ,ಪಂಪ ಪ್ರಶಸ್ತಿ , ನಾಡೋಜ ಪ್ರಶಸ್ತಿ , ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಸರಮಾಲೆಯೇ ಲಭಿಸಿದೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.


    Provided by
    Provided by

    ಶ್ರದ್ಧಾಂಜಲಿ ಸಭೆಯಲ್ಲಿ ಕ.ಸಾ.ಪ ತುರುವೇಕೆರೆ ಘಟಕದ ಮಹಾಪೋಷಕರಾದ ಎನ್.ಆರ್.ಜಯರಾಮ್,  ಕ.ಸಾ.ಪ ಮಾಯಸಂದ್ರ ಘಟಕದ ನೂತನ ಅಧ್ಯಕ್ಷರಾದ ಜವರೇಗೌಡ, , ಶಿಕ್ಷಕರಾದ ಶ್ರೀಧರ ಮೂರ್ತಿ, CP ಪ್ರಕಾಶ್, ಶಿವಲಿಂಗಯ್ಯ, P.ಹನುಮಂತಯ್ಯ, ರಾಧಾಕೃಷ್ಣ , ಮುನಿರಾಜು ಮತ್ತಿತರರು ಭಾಗವಹಿಸಿದ್ದರು.

     ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.