nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯ ಕುಸಿತ: ಚಪ್ಪಡಿ ಕಲ್ಲಿನಡಿಗೆ ಸಿಲುಕಿ ವೃದ್ಧೆಯ ದಾರುಣ ಸಾವು
    ಮಧುಗಿರಿ October 13, 2022

    ಮನೆಯ ಕುಸಿತ: ಚಪ್ಪಡಿ ಕಲ್ಲಿನಡಿಗೆ ಸಿಲುಕಿ ವೃದ್ಧೆಯ ದಾರುಣ ಸಾವು

    By adminOctober 13, 2022No Comments1 Min Read
    madhugiri

    ಮಧುಗಿರಿ: ತಾಲೂಕು ಕಸಬಾ ಹೋಬಳಿ ತುಂಗೋಟಿ ಗ್ರಾಮದಲ್ಲಿ ನೆನ್ನೆ ರಾತ್ರಿ ಸುರಿದ   ಸುರಿದ ಭಾರೀ  ಮಳೆಗೆ ಮನೆಯೊಂದು ಬಿದ್ದ ಕಾರಣ ವೃದ್ಧೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

    ಕೆಂಪು ಸೋಡಮ್ಮ(98) ಮೃತ ಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 3 ಗಂಟೆ  ಸಮಯಕ್ಕೆ ಮನೆ ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಚಪ್ಪಡಿ ಕಲ್ಲುಗಳು ಅಜ್ಜಿಯ   ಮೇಲೆ ಬಿದ್ದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


    Provided by
    Provided by

    ಅಕ್ಕ ಪಕ್ಕದ ಮನೆಯವರು ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಸ್ಥಳಕ್ಕೆ ಹೋಗಿ ನೋಡಿದಾಗ ಅಜ್ಜಿಯು ಮೃತಪಟ್ಟಿರುವುದನ್ನು ಕಂಡು ಬಂದಿತ್ತು. ಕ್ಷಣವೇ ಸಂಬಂಧಪಟ್ಟವರಿಗೆ ಸ್ಥಳೀಯರು ಮಾಹಿತಿ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.