nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜೂಜಾಟ: 12 ಮಂದಿ ಆರೋಪಿಗಳ ಬಂಧನ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚರಂಡಿ ಅವ್ಯವಸ್ಥೆ: ಫ್ಯಾಕ್ಟರಿಗೆ ರಸ್ತೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ!
    ತಿಪಟೂರು August 7, 2022

    ಚರಂಡಿ ಅವ್ಯವಸ್ಥೆ: ಫ್ಯಾಕ್ಟರಿಗೆ ರಸ್ತೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ!

    By adminAugust 7, 2022No Comments1 Min Read
    rr

    Provided by
    Provided by

    ತಿಪಟೂರು: ಬೈಪಾಸ್ ರಸ್ತೆಯ ನೀರಿನ ಚರಂಡಿಯ ಅವ್ಯವಸ್ಥೆಯಿಂದಾಗಿ R R ಆಗ್ರೋ ಪ್ರಾಡಕ್ಟ್ಸ್ ಫ್ಯಾಕ್ಟರಿಗೆ ನೀರು ನುಗ್ಗಿದ್ದು, ಫ್ಯಾಕ್ಟರಿಯಲ್ಲಿ ತಯಾರಿಸುವ ಲಕ್ಷಾಂತರ ರೂಪಾಯಿ ಮೌಲ್ಯದ ಕಾಯಿ ಪೌಡರ್ ಹಾಳಾಗಿ ಹೋಗಿದೆ.

    ಘಟನೆಯಲ್ಲಿ ಫ್ಯಾಕ್ಟರಿ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಸ್ತೆಯಿಂದ ನೇರವಾಗಿ ಫ್ಯಾಕ್ಟರಿ ಕಡೆಗೆ ನೀರು ಹರಿದಿದ್ದು, ಪರಿಣಾಮವಾಗಿ ಫ್ಯಾಕ್ಟರಿ ಮಾಲಿಕರಿಗೆ ತೀವ್ರ ನಷ್ಟವಾಗಿದೆ.

    ಇಂಜಿನಿಯರ್ ಗೆ ಈ ಬಗ್ಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅವರು ನಮ್ಮ ಮಾತಿಗೆ ಬೆಲೆ ಕೊಡದೇ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

    ರಸ್ತೆ ನೀರಿನಿಂದ ಇಲ್ಲಿನ ಸುತ್ತಮುತ್ತಲಿನ ಸಾಕಷ್ಟು ಪ್ರದೇಶಗಳ ಜನರಿಗೆ ತೊಂದರೆಯಾಗಿದ್ದು, ಯಾರ ಬಳಿ ಸಮಸ್ಯೆ ಹೇಳಬೇಕು ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸಿದ್ದಾರೆ.


    Provided by
    Provided by

    ವರದಿ: ಆನಂದ್,  ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ…

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜೂಜಾಟ: 12 ಮಂದಿ ಆರೋಪಿಗಳ ಬಂಧನ

    June 27, 2026

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.