nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ಫಲಶ್ರುತಿ:  ಚರಂಡಿ ನೀರಿನಿಂದ ಗ್ರಾಮಸ್ಥರಿಗೆ ಕೊನೆಗೂ ಮುಕ್ತಿ
    ಜಿಲ್ಲಾ ಸುದ್ದಿ April 9, 2022

    ನಮ್ಮತುಮಕೂರು ಫಲಶ್ರುತಿ:  ಚರಂಡಿ ನೀರಿನಿಂದ ಗ್ರಾಮಸ್ಥರಿಗೆ ಕೊನೆಗೂ ಮುಕ್ತಿ

    By adminApril 9, 2022No Comments1 Min Read
    saraguru

    ಸರಗೂರು: ಲಂಕೆ ಗ್ರಾಮದಲ್ಲಿ ಚರಂಡಿ ನೀರು ಮನೆಗೆ ನುಗ್ಗುತ್ತಿರುವ ವಿಚಾರವಾಗಿ ನಮ್ಮತುಮಕೂರು ಮಾಧ್ಯಮದ ವರದಿಯ ಬೆನ್ನಲ್ಲೇ ಗ್ರಾಮ ಪಂಚಾಯತ್ ಅಧಿಕಾರಿಗಳು  ಎಚ್ಚೆತ್ತುಕೊಂಡಿದ್ದು,  ಚರಂಡಿ ಸ್ವಚ್ಛತೆಗೊಳಿಸಿದ್ದಾರೆ.

    ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಪಂ ವ್ಯಾಪ್ತಿಯ ಬರುವ ಲಂಕೆ ಗ್ರಾಮದಲ್ಲಿ ವರ್ಷದ ಆರಂಭದಲ್ಲಿ ಮಳೆಯಾದ ಕಾರಣ, ಚರಂಡಿಯಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿದ್ದವು. ಈ ಸಂಬಂಧ ವಿವರವಾದ ವರದಿಯನ್ನು ನಮ್ಮ ತುಮಕೂರು ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಚರಂಡಿ ಸ್ವಚ್ಛಗೊಳಿಸಿದ್ದಾರೆ.

    ಪಂಚಾಯತ್ ಕೈಗೊಂಡಿರುವ ಕ್ರಮದಿಂದಾಗಿ ಇದೀಗ ಗ್ರಾಮದ ಜನರು ನಿಟ್ಟುಸಿರುವ ಬಿಟ್ಟಿದ್ದು, ಇದೇ ವೇಳೆ ಸಮಸ್ಯೆಯನ್ನು ವರದಿ ಮಾಡಿ, ಅಧಿಕಾರಿ, ಜನಪ್ರತಿನಿಧಿಗಳಿಗೆ ತಲುಪಿಸಿದ ನಮ್ಮ ತುಮಕೂರು ಮಾಧ್ಯಮಕ್ಕೆ ಸ್ಥಳೀಯ ಯುವ ಮುಖಂಡ ಶಿವರಾಜ್ ಧನ್ಯವಾದ ತಿಳಿಸಿದ್ದಾರೆ.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಕೊರಟಗೆರೆ: ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ…

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.