nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    ಕೊರಟಗೆರೆ July 9, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    By adminJuly 9, 2026No Comments1 Min Read
    chethan babu

    ಪಾವಗಡ: ತಾಲ್ಲೂಕಿನ ಕೋಟಾಗುಡ್ಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ತೀವ್ರಗೊಂಡಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪಾವಗಡ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಂ.ಚೇತನ್ ಬಾಬು ಅವರು ತ್ವರಿತವಾಗಿ ಸ್ಪಂದಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಿದ್ದಾರೆ.

    ಗ್ರಾಮಸ್ಥರು ಸೋಮವಾರ ರಾತ್ರಿ ದೂರವಾಣಿ ಮೂಲಕ ಸಂಪರ್ಕಿಸಿ, ಮನೆಗಳಲ್ಲಿ ಕುಡಿಯುವ ನೀರಿನ ಅಭಾವದಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿದ್ದರು. ವಿಷಯ ತಿಳಿದ ಕೂಡಲೇ ಚೇತನ್ ಬಾಬು ಅವರು ತಮ್ಮ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ತಕ್ಷಣವೇ ನೀರು ಪೂರೈಕೆಗೆ ಕ್ರಮ ಕೈಗೊಂಡರು.

    ಮಂಗಳವಾರ ಬೆಳಗ್ಗಿನಿಂದಲೇ ಚೇತನ್ ಬಾಬು ಅವರ ಕಾರ್ಯಕರ್ತರು ಗ್ರಾಮದಲ್ಲಿದ್ದು, ನೀರಿನ ಕೊರತೆ ಇರುವ ಪ್ರದೇಶಗಳನ್ನು ಗುರುತಿಸಿ ಮನೆ–ಮನೆಗೆ ಟ್ಯಾಂಕರ್ ಮೂಲಕ ನೀರು ತಲುಪಿಸುತ್ತಿದ್ದಾರೆ. ಇದುವರೆಗೆ ಸುಮಾರು 10 ಟ್ಯಾಂಕರ್ ನೀರನ್ನು ಅಗತ್ಯವಿರುವ ಕುಟುಂಬಗಳಿಗೆ ಪೂರೈಸಲಾಗಿದೆ. ಇಂದು ರಾತ್ರಿ 10 ಗಂಟೆಯವರೆಗೆ ಈ ಸೇವಾ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ. ಚೇತನ್ ಬಾಬು ಅವರು, “ಗ್ರಾಮಸ್ಥರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಸ್ಥಳದಲ್ಲೇ ಸೇವಾ ಕಾರ್ಯದಲ್ಲಿ ತೊಡಗಿರುವ ನನ್ನ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು. ಜನರ ಕಷ್ಟಕ್ಕೆ ಸ್ಪಂದಿಸಲು ಅಧಿಕಾರಕ್ಕಿಂತ ಸೇವಾ ಮನಸ್ಸು ಮುಖ್ಯ. ಜನರ ಸಮಸ್ಯೆಯೇ ನಮ್ಮ ಸಮಸ್ಯೆ. ಪಾವಗಡ ಕ್ಷೇತ್ರದ ಪ್ರತಿಯೊಬ್ಬರ ಕಷ್ಟ-ಸುಖಗಳಲ್ಲಿ ಜೊತೆಯಾಗಿ ನಿಂತು ಜನಸೇವೆ ಮಾಡುವುದು ನಮ್ಮ ನಿರಂತರ ಸಂಕಲ್ಪ” ಎಂದು ಹೇಳಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಕದರಿ (ಸತ್ಯಸಾಯಿ ಜಿಲ್ಲೆ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಸಾರ್ವಜನಿಕವಾಗಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ತನ್ನ ಪತ್ನಿಯ ಗಂಟಲು ಸೀಳಿ…

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.