nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    ಜಿಲ್ಲಾ ಸುದ್ದಿ August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    By adminAugust 28, 2026No Comments1 Min Read
    Chetan Soralli.jpg

    ಬೀದರ್: ಬೀದರ್ ದಕ್ಷಿಣ ಹಾಗೂ ಚಿಟುಗುಪ್ಪ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ರೈತರ ಸಂಕಷ್ಟಕ್ಕೆ ಧಾವಿಸಿದ ಜನಪ್ರಿಯ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ಹೋರಾಟವನ್ನು ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಯುವ ನಾಯಕ ಚೇತನ್ ಸೊರಳ್ಳಿ ತೀವ್ರವಾಗಿ ಶ್ಲಾಘಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು, ಸಮಸ್ತ ಎರಡು ತಾಲ್ಲೂಕುಗಳ ಜನತೆ ಮತ್ತು ರೈತರ ಪರವಾಗಿ ಶಾಸಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    ತಾಲ್ಲೂಕಿನಲ್ಲಿ ತಲೆದೂರಿರುವ ತೀವ್ರ ಬರಗಾಲದ ಪರಿಸ್ಥಿತಿಯನ್ನು ಮನಗಂಡು, ರೈತರ ಕಷ್ಟಗಳಿಗೆ ಶಾಸಕರು ತಕ್ಷಣವೇ ಸ್ಪಂದಿಸಿರುವುದು ಶ್ಲಾಘನೀಯ, ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿ ಪ್ರಯತ್ನ ನಡೆಸಿ, ತಾಲ್ಲೂಕನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶವೆಂದು ಘೋಷಿಸುವಲ್ಲಿ ಶಾಸಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    “ರೈತರ ಕಷ್ಟ–ನಷ್ಟಗಳಿಗೆ ಸ್ಪಂದಿಸಿ, ನಮ್ಮ ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಶಾಸಕರು ವಹಿಸಿದ ಶ್ರಮ ಅನನ್ಯ. ರೈತ ಕುಲದ ಪರವಾಗಿ ಅವರಿಗೆ ಅನಂತ ಧನ್ಯವಾದಗಳು.”
    — ಚೇತನ್ ಸೊರಳ್ಳಿ, ಅಧ್ಯಕ್ಷರು, ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್.

    ಅನ್ನದಾತರ ಹಿತರಕ್ಷಣೆಗಾಗಿ ಸದಾ ಶ್ರಮಿಸುತ್ತಿರುವ ಶಾಸಕರ ಈ ಜನಪರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಅರವಿಂದ ಮಲ್ಲೀಗೆ, ಬೀದರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

     

    admin
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಪಾವಗಡ: ವಿಶ್ವದಾದ್ಯಂತ ಭಕ್ತಿಭಾವದಿಂದ ಆಚರಿಸಲ್ಪಡುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು…

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.