nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ಗೆ ಮುಖ್ಯಮಂತ್ರಿಗಳಿಂದ ಸ್ವರ್ಣಪದಕ ಪ್ರದಾನ
    ತುಮಕೂರು April 4, 2025

    ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ಗೆ ಮುಖ್ಯಮಂತ್ರಿಗಳಿಂದ ಸ್ವರ್ಣಪದಕ ಪ್ರದಾನ

    By adminApril 4, 2025No Comments1 Min Read
    hemanth m nimbalkar

    ತುಮಕೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

    ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.


    Provided by
    Provided by

    1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 18, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತುಮಕೂರು: ಆಧುನಿಕತೆಯ ಸಂದರ್ಭದಲ್ಲಿ ಜಾತಿಯ ಉತ್ತುಂಗ ಮತ್ತು ಒಳಸುಳಿವು ಹೆಚ್ಚಿದೆ. ಮನುಷ್ಯನ ಅಂತರ್ಯದೊಳಗೆ ಜಾತಿಯ ಪರಾಕಾಷ್ಠೆ ಹೆಚ್ಚುತ್ತಿರುವುದರಿಂದಲೇ ಸಮಾಜದಲ್ಲಿ ವಿಘಟನೆಗಳು…

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.