nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    ಕುಣಿಗಲ್ June 6, 2026

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    By adminJune 6, 2026No Comments1 Min Read
    d k shivakumar

    Provided by
    Provided by

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡು ಬೀಳ್ಕೊಡುಗೆ ಮಾಡಿದರು.

    ಕರ್ನಾಟಕ ರಾಜ್ಯದ ನೂತನ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲ್ಲೂಕಿನ ಅಂಚೆಪಾಳ್ಯ  ರಾಷ್ಟ್ರೀಯ ದಾರಿ 75 ರ ಮೂಲಕ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡು ಸಿದ್ದೇಶ್ವರ ಅಜ್ಜಯ್ಯನ ಮಠಕ್ಕೆ ತೆರಳುವ ಮಾರ್ಗ ಮಧ್ಯೆ ಕುಣಿಗಲ್ ತಾಲ್ಲೂಕಿನ ಗಡಿ ಗ್ರಾಮವಾದ  ಅಂಚೆಪಾಳ್ಯದ ಕೈಗಾರಿಕಾ ವಲಯದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ನೇತೃತ್ವದಲ್ಲಿ ಕುಣಿಗಲ್ ತಾಲ್ಲೂಕಿನ ಸಾವಿರಾರು ಅಭಿಮಾನಿಗಳು ನೂತನ ಮುಖ್ಯಮಂತ್ರಿಗಳನ್ನ ಸ್ವಾಗತಿಸಿ ಬೃಹದಾಕಾರವಾದ ಸೇಬಿನ ಹಾರವನ್ನ ಹಾಕಿ ಪಟಾಕಿ ಸಿಡಿಸಿ ಡಿ.ಕೆ., ಡಿ.ಕೆ., ಎಂdu ಮುಖ್ಯಮಂತ್ರಿಗೆ ಜಯ ಘೋಷಣೆ ಕೂಗಿದರು.  ಈ ವೇಳೆ ಡಿ.ಕೆ.ಶಿವಕುಮಾರ್ ಅವರು, ನೆರೆದಿದ್ದ ಕಾರ್ಯಕರ್ತರತ್ತ ಕೈ ಬಿಸಿ ಕೃತಜ್ಞತೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೋಗಟ್ಟ ರಾಜಣ್ಣ, ಕೆಪಿಸಿಸಿ ಸದಸ್ಯರಾದ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬೆನವಾರ ಶೇಷಣ್ಣ, ಕಾಂಗ್ರೆಸ್ ಮುಖಂಡರಾದ ಸುಂದರಕುಪ್ಪೆ ಪಾಪಣ್ಣ,ಯಡಿಯೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಧುಸೂದನ್, ಬೇಗೂರು ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಗೌಡ, ಅಂಚೆಪಾಳ್ಯ ಕುಮಾರ್, ಲೋಹಿತ್ ಸೇರಿದಂತೆ  ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು.


    Provided by
    Provided by

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!

    June 21, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ

    May 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.