nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳಿಂದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ
    ತುಮಕೂರು March 28, 2025

    ಮುಖ್ಯಮಂತ್ರಿಗಳಿಂದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

    By adminMarch 28, 2025No Comments1 Min Read
    siddaramaiah

    ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024–25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.

    ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.

    ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.

    ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೂ ಕಿಟ್ ವಿತರಣೆ:

    ಜಿಲ್ಲೆಯ ಹಿರಿಯ ಪತ್ರಕರ್ತ ಎನ್.ಡಿ.ರಂಗರಾಜು ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮ ಕಿಟ್ ವಿತರಿಸಿದರು. ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಜಿಲ್ಲೆಯ ಉಳಿದ ಪತ್ರಕರ್ತರಿಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಾಧ್ಯಮ ಕಿಟ್ ವಿತರಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ಸರಗೂರು: “ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ, ಸಮಾನತೆ ಹಾಗೂ ಗೌರವಯುತ…

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.