nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ June 6, 2023

    ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ

    By adminJune 6, 2023No Comments1 Min Read
    siddaramaya

    ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್  ಬಳಕೆ ಮಾಡುವ  ಬಿಲ್ ಕಟ್ಟುವ ಅಗತ್ಯವಿಲ್ಲ.  ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ  ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


    Provided by
    Provided by

    ನಾಡು ಕಂಡ ಮುತ್ಸದಿ ರಾಜಕಾರಣಿ

    ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು  ಎಂದರು.

    ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ

    ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ  ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು.  ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ  ಎಂದರು. ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಲೂಡೋ ಕಾಯಿನ್ (ದಾಳ) ನುಂಗಿದ ಪರಿಣಾಮ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ…

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.