nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 6, 2023

    ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

    By adminDecember 6, 2023No Comments1 Min Read
    siddharamayya

    ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

    ಗ್ಯಾರಂಟಿ ಗಳನ್ನು ಘೋಷಿಸಿದಕ್ಕಾಗೇ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವುದು ಸಾಧ್ಯವಾಯಿತು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


    Provided by
    Provided by

    ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದ್ದು ಚುನಾವಣೆಯಲ್ಲಿ ಗೆಲ್ಲುವುದಕ್ಕಲ್ಲ, ಅವು ಎಲ್ಲಾ ವರ್ಗಗಳ ಬಡವರಿಗೆ ನೆರವಾಗಲು ರೂಪಿಸಿರುವ ಕಾರ್ಯಕ್ರಮಗಳು ಎಂದು ಹೇಳಿದ ಸಿದ್ದರಾಮಯ್ಯ, ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು 6 ತಿಂಗಳು ಸಮಯ ತೆಗೆದುಕೊಂಡ ಬಿಜೆಪಿಗೆ ತಮ್ಮ ಸರ್ಕಾರಕ್ಕೆ ಸಲಹೆ ನೀಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

     

    admin
    • Website

    Related Posts

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು…

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.