ವಿಸ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು.
ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ. ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕ ಹರೀಶ್ ಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅವರು ಅಭಿಮಾನಿಗಳು ನೀಡಿದ ಎಳನೀರು ಸವಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296