ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಚಿಗರಿ ಬಸ್ ಫ್ರೀ ಮಾಡುವಂತೆ ಸರಕಾರಕ್ಕೆ ಒತ್ತಾಯ ಕೇಳಿ ಬಂದಿದೆ. BRTS ಸಾರಿಗೆ ವ್ಯಾಪ್ತಿಯ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ ಚಿಗರಿ ಬಸ್ ಫ್ರೀ ಬಿಡುವಂತೆ BRTS ಎಮ್ ಡಿ ಭರತ್ ಆಗ್ರಹಿಸಿದ್ದಾರೆ.
ಸರ್ಕಾರ ಆದೇಶ ಹೊರಡಸಿದಂತೆ ಹವಾನಿಯಂತ್ರಿತ ಬಸ್ ನಲ್ಲಿ ಫ್ರೀ ಇಲ್ಲ. BRTS ಸಾರಿಗೆಯನ್ನು ಶಕ್ತಿ ಸ್ಕೀಮ್ ನಲ್ಲಿ ಅನುಮತಿ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು BRTS ಎಮ್ ಡಿ ಭರತ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


