nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕಮಾಲೂರು ಗ್ರಾ.ಪಂ: ಅಧ್ಯಕ್ಷರಾಗಿ ಎಲ್.ರಾಮಯ್ಯ, ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋಧ ಆಯ್ಕೆ
    ಮಧುಗಿರಿ July 20, 2023

    ಚಿಕ್ಕಮಾಲೂರು ಗ್ರಾ.ಪಂ: ಅಧ್ಯಕ್ಷರಾಗಿ ಎಲ್.ರಾಮಯ್ಯ, ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋಧ ಆಯ್ಕೆ

    By adminJuly 20, 2023No Comments1 Min Read
    chikkamaluru

    ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಲ್.ರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋದವಾಗಿ ಆಯ್ಕೆಯಾದರು.

    ಈ ಸಂಧರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್ ಮಾತನಾಡಿ, ಈ ಗೆಲುವಿಗೆ ಸಚಿವರಾದ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಹಾಗೂ ಜಿ.ಪಂ. ಮಾಜಿ ಸದಸ್ಯರಾದ ಶಾಂತಲ, ರಾಜಣ್ಣ ಸಹಕಾರವೇ ಗೆಲುವಿಗೆ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಅಧಿಕಾರ ಹಂಚುವ ಅವರ ಕಾರ್ಯವೈಕರಿಗೆ ನಾವೆಲ್ಲ ಅಭಾರಿಯಾಗಿದ್ದೇವೆ ಎಂದರು.

    ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಮುಖಂಡ ನಾಗರಾಜು, ಗ್ರಾ.ಪಂ ಸದಸ್ಯರಾದ ಪ್ರೇಮಲತಾ, ಮಂಜುನಾಥ್‌ ರೆಡ್ಡಿ, ಸುರೇಶ್, ಬಸವರಾಜು,ಅನಿತಾ, ಸವಿತಾ ಹಾಗೂ, ಕುರೂಡಿ ನಿಂಗಪ್ಪ, ಅಶ್ವತಪ್ಪ, ಗಂಗಪ್ಪ, ಶಿವಣ್ಣ, ಪ್ರಕಾಶ್, ಚನ್ನಸೋಮೆಗೌಡ, ರಾಮಚಂದ್ರು, ಸಿದ್ದಗಂಗಪ್ಪ, ಗೋವಿಂದಪ್ಪ, ನಂಜುಡಪ್ಪ, ವೆಂಕಟೇಶ್, ಲಿಂಗರಾಜು, ಮಧನ್ ಕುಮಾರ್, ಹಾಗೂ ಮುಂತಾದವರು ಇದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ…

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.