ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26ರಂದು ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q