nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    ಚಿಕ್ಕನಾಯಕನಹಳ್ಳಿ May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    By adminMay 27, 2026No Comments2 Mins Read
    chikkanayakanahalli

    ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 58 ತಾಂಡಾಗಳ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ 35ಕ್ಕೂ ಹೆಚ್ಚು ಲಂಬಾಣಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಭಾನುವಾರ ಅದ್ಧೂರಿಯಾಗಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಶ್ರೀ ಸೇವಾಲಾಲ್ ಮರಿಯಮ್ಮ ತಾಂಡಾಭಿವೃದ್ಧಿ ಟ್ರಸ್ಟ್ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕು ಜಯಂತೋತ್ಸವ ಸೇವಾ ಸಮಿತಿಯ ಜಂಟಿ ಸಹಯೋಗದಲ್ಲಿ ಈ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


    Provided by
    Provided by

    ಸಾಧಕ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಟ್ರೋಫಿ, ಶ್ರೀ ಸೇವಾಲಾಲ್ ಮಹಾರಾಜರ ಚಿತ್ರವಿರುವ ಶಾಲು, ಗುಣಮಟ್ಟದ ಬ್ಯಾಗ್, ನೀರಿನ ಬಾಟಲ್, ಫೈಲ್, ಪುಸ್ತಕಗಳು ಸೇರಿದಂತೆ ವಿವಿಧ ವಿದ್ಯಾಸಾಮಗ್ರಿಗಳನ್ನು ನೀಡಲಾಯಿತು. ಇದರೊಂದಿಗೆ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಲಾ 3,000 ರೂಪಾಯಿ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಣ್ಯರು, “ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಇಡೀ ಸಮಾಜದ ಜವಾಬ್ದಾರಿಯಾಗಿದೆ. ತಾಂಡಾಗಳ ಮಕ್ಕಳು ಕಷ್ಟಪಟ್ಟು ಓದಿ ಉನ್ನತ ಶಿಕ್ಷಣವನ್ನು ಪಡೆಯಬೇಕು ಹಾಗೂ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು” ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್, ಸಿಂಗಟಗೆರೆ ರಾಜ ನಾಯ್ಕ್, ಅಧ್ಯಕ್ಷ ಭೀಮಾ ಸತಿ, ರಘುನಾಥ್, ಬೆಂಗಳೂರಿನ ಸಾಮ್ರಾಟ್ ಹೋಟೆಲ್‌ನ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯತೀಂದ್ರ ನಾಯ್ಕ ಭೀಯಾ, ಹುಳಿಯಾರು ಪಟ್ಟಣ ಪಂಚಾಯತ್ ಅಧ್ಯಕ್ಷೆ ಗೀತಾ ರಾಘವೇಂದ್ರ, ಸದಸ್ಯ ಮಂಜಾ ನಾಯ್ಕ್, ಮಾಜಿ ಜಿ.ಪಂ. ಸದಸ್ಯೆ ಲೋಹಿತಾ ಬಾಯಿ ಹಾಗೂ ಮಾಜಿ ತಾ.ಪಂ. ಅಧ್ಯಕ್ಷ ಚೇತನ ಗಂಗಾಧರ್ ಭಾಗವಹಿಸಿದ್ದರು.

    ಅವರೊಂದಿಗೆ ಮಾಜಿ ತಾ.ಪಂ. ಉಪಾಧ್ಯಕ್ಷರು, ತಾಲೂಕು ಸಂಘದ ಕಾರ್ಯದರ್ಶಿ ಮೋತಿ ನಾಯ್ಕ್, ಬೆಸ್ಕಾಂ ಎಇಇ (AEE) ಗವಿರಂಗಯ್ಯ, ಬೆಸ್ಕಾಂ ಇಂಜಿನಿಯರ್ ಬೈರಾಪುರ ಉಮೇಶ್ ನಾಯ್ಕ, ಆಲದಕಟ್ಟೆ ತಾಂಡಾ ಲ್ಯಾಂಡ್ ಡೆವಲಪರ್ ಕುಮಾರ್ ನಾಯ್ಕ್, ಶಿಕ್ಷಕಿ ಲಕ್ಷ್ಮಿ ಬಾಯಿ, ಹುಳಿಯಾರು ಪ್ರಾಥಮಿಕ ಬ್ಯಾಂಕ್ ನಿರ್ದೇಶಕ ಗಾರೆ ಕರಿಯ ನಾಯ್ಕ, ಸಹಾಯ ಎಐಬಿಎಸ್‌ಎಸ್ (AIBSS) ಅಧ್ಯಕ್ಷ ಲಕ್ಷ್ಮಿಕಾಂತ್ ದೊಡ್ಡಬಿದರೆ, ಸಮಾಜ ಸೇವಕ ಸೋಮನಹಳ್ಳಿ ಕೃಷ್ಣ ನಾಯ್ಕ್ ಸೇರಿದಂತೆ ತಾಲ್ಲೂಕಿನ ಪ್ರಮುಖ ಜನಪ್ರತಿನಿಧಿಗಳು ಹಾಗೂ ಸಮಸ್ತ ಲಂಬಾಣಿ ಮುಖಂಡರು, ಪೋಷಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ

    May 18, 2026

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ

    May 7, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ…

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.