nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    ಜಿಲ್ಲಾ ಸುದ್ದಿ August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    By Ganesh TumkuruAugust 10, 2026No Comments1 Min Read
    chikkamagaluru

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಭೀಕರ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದರೂ, ಚಾಲಕ ಮತ್ತು ನಿರ್ವಾಹಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಸರಕು ಲೋಡ್ ಮಾಡಿಕೊಂಡು ಸಾಗುತ್ತಿದ್ದ 10 ವೀಲ್ ಲಾರಿ, ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಕಣಿವೆ ಕ್ರಾಸ್ ಬಳಿ ತಲುಪುತ್ತಿದ್ದಂತೆ ಬ್ರೇಕ್ ಫೇಲ್ ಆಗಿದೆ. ಪರಿಣಾಮವಾಗಿ ಚಾಲಕನಿಗೆ ಲಾರಿಯ ನಿಯಂತ್ರಣ ತಪ್ಪಿದೆ.

    ವೇಗವಾಗಿ ಚಲಿಸಿದ ಲಾರಿಯು ರಸ್ತೆ ಪಕ್ಕದಲ್ಲಿದ್ದ ತಡೆ ಬೇಲಿಯನ್ನು ಮುರಿದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ನೇರವಾಗಿ 100 ಅಡಿ ಆಳದ ಪ್ರಪಾತಕ್ಕೆ ಹಾರಿ ಬಿದ್ದಿದೆ. ಪ್ರಪಾತಕ್ಕೆ ಬಿದ್ದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

    ಅಪಘಾತದ ಶಬ್ದ ಕೇಳುತ್ತಿದ್ದಂತೆ ವಿಷಯ ತಿಳಿದ ನೂರಾರು ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಕ್ಕೆ ನೆರವಾದರು. ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದರೂ, ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿರುವುದು ಪವಾಡಸದೃಶವಾಗಿದೆ.

    ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ…

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.