nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026
    Facebook Twitter Instagram
    ಟ್ರೆಂಡಿಂಗ್
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂದೆ ಸೇದಿ ಎಸೆದಿದ್ದ ತುಂಡು ಬೀಡಿ ನುಂಗಿ ಮಗು ಸಾವು!
    ಜಿಲ್ಲಾ ಸುದ್ದಿ June 17, 2025

    ತಂದೆ ಸೇದಿ ಎಸೆದಿದ್ದ ತುಂಡು ಬೀಡಿ ನುಂಗಿ ಮಗು ಸಾವು!

    By adminJune 17, 2025No Comments1 Min Read
    baby

    Provided by
    Provided by

    ಮಂಗಳೂರು: ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದೆ.

    ಅಡ್ಯಾರ್‌ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು.

    ಮಧ್ಯಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

    ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ತುಮಕೂರು: ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು…

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.