nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 17, 2025

    ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ

    By adminApril 17, 2025No Comments2 Mins Read
    hanumantha natha swamiji

    ಕೊರಟಗೆರೆ: ಸಂಸ್ಕಾರಕ್ಕೆ ಯಾವುದೇ ಜಾತಿ ಮತ ಭೇದವಿಲ್ಲ ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಶಿಕ್ಷಣವನ್ನು ಕಲಿಸಿದರೆ ಉತ್ತಮ ಸಮಾಜ ರೂಪಗೋಳ್ಳುತ್ತದೆ ಎಂದು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಅವರು ತಾಲ್ಲೂಕಿನ ಎಲೆರಾಂಪುರದ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾ ಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ ಮಕ್ಕಳಲ್ಲಿ ಆಧುನಿಕತೆಯ ವೈಭವದ ಜೀವನದಲ್ಲಿ ಅವರ ಮನಸ್ಥತಿ ಕಲುಷಿತವಾಗುತ್ತದೆ ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸನ್ನು ಒಳ್ಳೆಯ ಕಡೆಗೆ ಕರೆದೊಯ್ಯುವ ದೃಷ್ಟಿಯಿಂದ ಇತಂಹ ಸಂಸ್ಕಾರ ಶಿಬಿರಗಳನ್ನು ಶ್ರೀ ಮಠದಲ್ಲಿ ಪ್ರಾರಂಭಿಸಲಾಗಿದೆ, ಮಕ್ಕಳು ಕಠಿಣ ಪರಿಸ್ಥತಿಯನ್ನು ಜೀವದಲ್ಲಿ ಎದುರಿಸಲು ಅವರ ಮನಸ್ಸು ಸದೃಡವಾಗಿರುಬೇಕು ಈ ಸಂಸ್ಕಾರ ಶಿಬಿರದಲ್ಲಿ ಜಾತಿ, ಉಳ್ಳವರು, ಬಡವರು, ಎನ್ನುವ ಭೇದವಿಲ್ಲ ಎಲ್ಲರೂ ಸಮಾನ ವಿದ್ಯಾರ್ಥಿಗಳು ಈ 10 ದಿನಗಳ ಕಾಲ ಸಂಸ್ಕಾರ ಶಿಬಿರದಲ್ಲಿ  ನಡೆಯುವ ಎಲ್ಲಾ ಪ್ರವಚನ, ತರಬೇತಿ, ಆಟ, ಊಟ, ವಸತಿ, ಬಟ್ಟೆ, ಪುಸ್ತಕ ಅಭ್ಯಾಸಗಳ ಸಂಪೂರ್ಣ ಜವಾಬ್ದಾರಿ ವೆಚ್ಚವನ್ನು ಶ್ರೀ ಮಠವು ವಹಿಸುತ್ತದೆ ಇಂದು ನೂರಾರು ಮಕ್ಕಳು ಈ ಶಿಬಿರದ ಉಪಯೋಗ ಪಡೆಯುತ್ತಿರುವುದು ಸಂತೋಷ ತಂದಿದೆ ಎಂದರು.

    ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಒಳ್ಳೆಯ ವಿದ್ಯೆಗಳು ಅಭ್ಯಾಸವಾದವು ಎಂದರೆ ಅವು ದಿನವೂ ರೂಡಿಯಾಗುತ್ತದೆ, ಪ್ರತಿ ಮಕ್ಕಳು, ಹಿರಿಯರು ದಿನವೂ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಳ್ಳುವುದರೊಂದಿಗೆ ಅದರ ವಿಚಾರ ಮಾಡುವ ಬುದ್ದಿವಂತಿಕೆ ಬೆಳಸಿಕೊಳ್ಳಬೇಕು ಪ್ರತಿಯೊಬ್ಬವರು ನಮ್ಮ ದೇಶದ ಕಾನೂನು ನಿಯಮಗಳನ್ನು ತಿಳಿದುಕೊಳ್ಳವಂತೆಯಾಗಬೇಕು ಎಂದರು.

    ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಾಹೀದಾ ಜಮ್ ಜಮ್ ಮಾತನಾಡಿ, ಸಂಸ್ಕಾರ ಶಿಬಿರ ಜೀವನದಲ್ಲಿ ಮೌಲ್ಯಗಳ ಪಾಠಗಳನ್ನು ಕಲಿಸುತ್ತದೆ, ಮಕ್ಕಳ ಬದ್ದಿಯನ್ನು ಶುದ್ದ ಮಾಡುತ್ತದೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಇತ್ತೀಚೆಗೆ ಮಕ್ಕಳು ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳುವುದು ಕಡಿಮೆಯಾಗುತ್ತಿದ್ದು ಅವರನ್ನು ವೃದ್ದಾಶ್ರಮಕ್ಕೆ ತಳ್ಳುವುದು ಇಲ್ಲ ಅನಾಥರಾಗಿ ಬಿಡುವುದು ಇದು ಸಮಾಜದಲ್ಲಿ ಹೆಚ್ಚುತ್ತಿದ್ದು ಮಕ್ಕಳಲ್ಲಿ ಸಂಸ್ಕಾರದ ಮನಸ್ಸು ಮೂಡಿಸಿದರೆ ಅವರು ದೊಡ್ಡವಾಗಿ ಸಂಸಾರವಂತರಾದಾಗ ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳತ್ತಾರೆ ತಂದೆ ತಾಯಿಗಳ ಬೆಲೆ ಮೌಲ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಮಕ್ಕಳಿಗೆ ಕಥೆ ಮೂಲಕ ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ., ನವೀನ್‍ , ದೇವರಾಜಯ್ಯ, ಐಶ್ವರ್ಯ ಸುರೇಶ್‍ಗೌಡ, ಕ.ಸಾ.ಪ. ರಾಜ್ಯ ಪ್ರದಾನ ಕಾರ್ಯದರ್ಶಿ ರಾಮಲಿಂಗಶೆಟ್ಟಿ, ಜಿಲ್ಲಾದ್ಯಕ್ಷ  ಸಿದ್ದಲಿಂಗಯ್ಯ, ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ, ತಾಲ್ಲೂಕು ಹಿಂದುಳಿದ ಕಲ್ಯಾಣ ಅಧಿಕಾರಿ ಅನಂತರಾಜು, ಡಾ.ನಂಜುಂಡಯ್ಯ, ಡಿ. ರಾಜಣ್ಣ, ಶಿವರುದ್ರಪ್ಪ, ಸಿದ್ದಗಂಗಯ್ಯ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.