nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!
    ರಾಜ್ಯ ಸುದ್ದಿ May 15, 2024

    ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!

    By adminMay 15, 2024No Comments1 Min Read
    chamarajanagara

    ಚಾಮರಾಜನಗರ: ಒಂದು ಕಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಮಳೆಗಾಗಿ ಮಕ್ಕಳಿಂದ ಬಸವನ ಪೂಜೆ ಮಾಡಲಾಗಿದೆ.  ಮಳೆಗಾಗಿ ಪ್ರಾರ್ಥಿಸಿದ ರಾಮಸಮುದ್ರ ಗ್ರಾಮದ ಪುಟಾಣಿ ಮಕ್ಕಳಿಂದ ಬಸವನ ಮೆರವಣಿಗೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಯಲ್ಲಿ ಪುಟಾಣಿ ಮಕ್ಕಳಿಂದ ಬಸವನ ಪೂಜೆಗೈದು ಮಳೆಗಾಗಿ ಪ್ರಾರ್ಥಿಸಿದರು.

    ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಸುರಿದರೂ‌ಕೂಡ ರಾಮಸಮುದ್ರ, ಸುತ್ತಾಮುತ್ತಾ ಮಳೆ ಮಾಯವಾಗಿದ್ದು, ಮಳೆ ಇಲ್ಲದೆ ಬರದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮಳೆಗಾಗಿ ಜನತೆ ಬಸವಣ ಮೊರೆ ಹೋಗಿದ್ದಾರೆ. ಮಳೆಯಾಗದಿದ್ರೆ ಮಕ್ಕಳು ಬಸವನ ಮರದ ಮೂರ್ತಿಗೆ ಪೂಜೆ ಸಲ್ಲಿಸಿ ಮನೆಮನೆಗೆ ತೆರಳಿ ನೀರು ಹಾಕಿಸಿಕೊಂಡರೆ ಮಳೆ ಸುರಿಯುತ್ತೆ ಎಂಬುದು ಹಿರಿಯರ ನಂಬಿಕೆ. ಬಸವನ ಮೂರ್ತಿಗೆ ಅಲಂಕಾರ ಮಾಡಿ ರಾಮಸಮುದ್ರದ ಬಸವೇಶ್ವರ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳು ಪೂಜೆ ಸಲ್ಲಿಸಿದ್ದಾರೆ.

    ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಳೆಗಾಗಿ ಪುಟಾಣಿಗಳು ಪ್ರಾರ್ಥಿಸಿದರು. ಇಡೀ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಗಡಿ ಜಿಲ್ಲೆ ಚಾಮರಾಜನಗರಕ್ಕೆ ಮಾತ್ರ ಮಳೆ ಇಲ್ಲ. ಪರಿಣಾಮವಾಗಿ ರಾಮಸಮುದ್ರ ಬಡಾವಣೆಯ ಮಕ್ಕಳು ಇಂದು ಮಳೆಗಾಗಿ ಬಸವನ ಪೂಜೆಗೈದು ಪ್ರಾರ್ಥಿಸಿದರು. ಉಯ್ಯೋ ಉಯ್ಯೋ ಮಳೆರಾಯ ಬಸವನ ಕಟ್ಡೆಗೆ ನೀರಿಲ್ಲ … ಉಯ್ಯೋ ಉಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ ಎಂದು ಮಕ್ಕಳು ಬೇಡಿಕೊಂಡಿದ್ದಾರೆ. ಬೇಗ ಮಳೆ ಸುರಿಸುವಂತೆ ಪುಟಾಣಿ ಮಕ್ಕಳಿಂದ ಬಸವನ ಮೊರೆ ಹೋಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    ಬೆಂಗಳೂರು: ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಅಸಮಾಧಾನ ಹಾಗೂ ಸಚಿವರಿಗೆ ಖಾತೆ ಹಂಚಿಕೆ…

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.