nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ

    March 8, 2026

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026
    Facebook Twitter Instagram
    ಟ್ರೆಂಡಿಂಗ್
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    • ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿ ನಿಷೇಧ
    ರಾಜ್ಯ ಸುದ್ದಿ February 13, 2024

    ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿ ನಿಷೇಧ

    By adminFebruary 13, 2024No Comments1 Min Read
    bombe mitayi

    ಕಡಿಮೆ ವೆಚ್ಚದ ತಿನಿಸು, ಜಾತ್ರೆಗಳಲ್ಲೂ ಮಕ್ಕಳ ಮನಸೆಳೆಯೊ ಬಾಂಬೆ ಮಿಠಾಯಿ ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಎನ್ನಲಾಗಿದೆ. ನೋಡಲು ಆಕರ್ಷಕವಾಗಿದ್ದು, ದರವೂ ಕಡಿಮೆ ಇರುವುದರಿಂದ ಎಲ್ಲರ ಕೈಗೆಟುಕುವ ರುಚಿಯಾದ ಸಿಹಿ ತಿಂಡಿಗಳಲ್ಲಿ ಬಾಂಬೆ ಮಿಠಾಯಿ ಪ್ರಮುಖವಾಗಿತ್ತು. ಆದರೆ ಇದೀಗ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

    ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ.


    Provided by
    Provided by

    ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ.

    ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಕ್ಕಳಿಗೆ ಕಂಡಕಂಡಲ್ಲಿ ಕಾಟನ್‌ ಕ್ಯಾಂಡಿ ಕೊಡಿಸದಂತೆ ಹಾಗೂ ಖರೀದಿಸದಂತೆ ಜನರಿಗೆ ವಿನಂತಿಸಿಕೊಂಡಿದ್ದಾರೆ. ಏಕೆಂದರೆ ಅದರಲ್ಲಿ ಇರುವ ವಿಷಕಾರಿ ವಸ್ತುಗಳು ಮಕ್ಕಳ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ವಿವರಿಸಿದ್ದಾರೆ. ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ಬಳಸುವ ರೋಡಮೈನ್ ಬಿ ಮಾನವರ ದೇಹಕ್ಕೆ ವಿಷಕಾರಿಯಾಗುತ್ತದೆ.

    ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೆ ಎಂದು ವರದಿ ತಿಳಿಸಿದೆ. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿರುವ ಪ್ರಕಾರ ‘ಸದ್ಯ ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರೀಕ್ಷಿಸಿದಾಗ ರೋಡಮೈನ್-ಬಿ ಎಂಬ ಹಾನಿಕಾರಕ ರಾಸಾಯನಿಕ ಅಂಶ ಕಂಡುಬಂದಿದೆ. ಹೀಗಾಗಿ ಜನರ ಆರೋಗ್ಯದ ದೃಷ್ಟಿಯ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಎಂದು ಆದೇಶ ಹೊರಡಿಸಲಾಗಿದೆ.

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ

    March 8, 2026

    ಇತ್ತೀಚಿನ ದಿನಗಳಲ್ಲಿ “ಡಿಜಿಟಲ್ ಅರೆಸ್ಟ್” ಎಂಬ ಪದ ಜನರಲ್ಲಿ ಭಯ ಮತ್ತು ಗೊಂದಲವನ್ನುಂಟುಮಾಡುತ್ತಿದೆ. ಕೆಲವರಿಗೆ ಫೋನ್ ಕರೆಗಳು ಬರುತ್ತಿದ್ದು, ತಾವು…

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.