ಬೆಂಗಳೂರು: ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್ 1ರ ವರೆಗೆ ಇರಲಿದೆ.
ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ — ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx