nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಂತಾಕಿ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ರಸ್ತೆ ಸುರಕ್ಷತಾ ಜಾಗೃತಿ
    ಜಿಲ್ಲಾ ಸುದ್ದಿ February 6, 2025

    ಚಿಂತಾಕಿ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ರಸ್ತೆ ಸುರಕ್ಷತಾ ಜಾಗೃತಿ

    By adminFebruary 6, 2025No Comments1 Min Read
    chinthaki

    ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ  ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮೂಡಿಸಲು ಚಿಂತಾಕಿ ಪೊಲೀಸ್ ಠಾಣೆಯ ಪಿ.ಎಸ್.ಐ  ಸಿದ್ಧಲಿಂಗ ಅವರು ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಿದರು.

    ತಮ್ಮ ವ್ಯಾಪ್ತಿಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಹೆಲ್ಮೆಟ್ ಧರಿಸದೇ ಬರುವ ದ್ವಿಚಕ್ರ ವಾಹನ ಸವಾರರಿಗೆ ದಂಡ ಹಾಕುವ ಬದಲು ಹೆಲ್ಮೆಟ್ ನೀಡುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ಬೈಕ್ ಸವಾರರಿಗೆ ತಿಳಿಸಿಕೊಡಲಾಯ್ತು.

    ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿ ಎಂದಿರುವ ಪೊಲೀಸರು, ಸಾರ್ವಜನಿಕರ ಸುರಕ್ಷತೆಗಾಗಿ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮ ಸಾರ್ವಜನಿಕರ ಶ್ಲಾಘನೆಗೆ ವ್ಯಕ್ತವಾಗಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.