nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರಕಲಾ ಶಿಕ್ಷಕರ ನೇಮಕಾತಿ ಅಂತಿಮ ಪಟ್ಟಿ ಪ್ರಕಟಿಸಲು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಒತ್ತಾಯ
    ತುಮಕೂರು February 17, 2022

    ಚಿತ್ರಕಲಾ ಶಿಕ್ಷಕರ ನೇಮಕಾತಿ ಅಂತಿಮ ಪಟ್ಟಿ ಪ್ರಕಟಿಸಲು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಒತ್ತಾಯ

    By adminFebruary 17, 2022No Comments2 Mins Read
    chithra kale

    ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪದವೀಧರ 230 ಹುದ್ದೆಗಳು ಮತ್ತು ಡಿಪ್ಲೋಮೋ 230 ಹುದ್ದೆಗಳು, ಒಟ್ಟು 460 ಹುದ್ದೆಗಳ “ಅಂತಿಮ ಆಯ್ಕೆಪಟ್ಟಿ” ಯನ್ನು ಜರೂರಾಗಿ ಪ್ರಕಟಿಸುವ ಮೂಲಕ ಅರ್ಹ ಚಿತ್ರಕಲಾ ಪದವಿ ಮತ್ತು ಚಿತ್ರಕಲಾ ಡಿಪ್ಲೋಮಾ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಬೇಕು ಎಂದು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ.

    ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಸರ್ಕಾರದ ಒಂದು ಅಂಗಸಂಸ್ಥೆಯಾದ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ”ವು ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ದಿನಾಂಕ:03-11-2016 ರಲ್ಲಿ ಚಿತ್ರಕಲಾ ಪದವೀಧರರಿಗೆ 230, ಚಿತ್ರಕಲಾ ಡಿಪ್ಲೋಮಾದವರಿಗೆ 230, ಒಟ್ಟು 460 ಚಿತ್ರಕಲಾ ಶಿಕ್ಷಕರ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗ ದ ಮೂಲಕ ಅರ್ಜಿ ಯನ್ನು ಕರೆದಿತ್ತು. ಅರ್ಜಿಗಳನ್ನು ಸ್ವೀಕರಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಿ ದಾಖಲೆಗಳನ್ನು ಪರಿಶೀಲಿಸಿತ್ತು. ನಂತರ ದಿನಾಂಕ:27-10-2021 ರಂದು ಚಿತ್ರಕಲಾ ಶಿಕ್ಷಕರು ಪದವೀಧರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆ ಪಟ್ಟಿ”ಯನ್ನು ಮತ್ತು ದಿನಾಂಕ:25-11-2021 ರಂದು ಚಿತ್ರಕಲಾ ಶಿಕ್ಷಕರು ಡಿಪ್ಲೋಮೋದವರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆಪಟ್ಟಿ”ಯನ್ನು ಪ್ರಕಟಿಸಿದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸುವವರಿಗೆ 7 ದಿನ ಕಾಲಾವಕಾಶ ನೀಡಿತ್ತು. ಆದರೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸದೇ ವಿಳಂಬ ವಾಗಿದೆ ಎಂದು ಸಂಘ ಹೇಳಿದೆ.


    Provided by
    Provided by

    “ಅಂತಿಮ ಆಯ್ಕೆಪಟ್ಟಿ” ಪ್ರಕಟಿಸುವ ಕಾರ್ಯ ಪ್ರಕ್ರಿಯೆಯು ಮಂದಗತಿಯಲ್ಲಿ ತುಂಬಾ ವಿಳಂಬವಾಗುತ್ತಿದೆ. ಆಯ್ಕೆಪಟ್ಟಿಯನ್ನು ಅತಿ ತುರ್ತಾಗಿ ಪ್ರಕಟಿಸಲು ಕರ್ನಾಟಕ ಲೋಕಸೇವಾ ಆಯೋಗವು ಮುಂದಾಗಬೇಕು ಅರ್ಹ ಚಿತ್ರಕಲಾ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ತುಮಕೂರಿನ “ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ.

    ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷರಾದ ನಟರಾಜು.ಜಿ.ಎಲ್, ಪ್ರಧಾನ ಕಾರ್ಯದರ್ಶಿಯಾದ ಯತೀಶ್ ಕುಮಾರ್, ಉಪಾಧ್ಯಕ್ಷರಾದ ಪವನ್.ಆರ್. ಹಾಗೂ ಸಂಘದ ಪದಾಧಿಕಾರಿಗಳು, ಕಲಾವಿದರಾದ ಮಾಲತೇಶ್ ಎನ್.ಎಂ, ಅನೀಲ್ ಕುಮಾರ್ ರವರು ಚಿತ್ರಕಲಾ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳ ಪರವಾಗಿ ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು. ಇವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ವರದಿ: ಯತೀಶ್ ಕುಮಾರ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ.…

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.