ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಂದಹಾಗೇ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz