nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಗೊಲ್ಲ ಸಮುದಾಯವನ್ನು ಎಸ್ ಟಿಗೆ ಸೇರಿಸದಿದ್ದರೆ ಚುನಾವಣೆ ಬಹಿಷ್ಕಾರ: ರಾಜಣ್ಣ ಎಚ್ಚರಿಕೆ
    ಜಿಲ್ಲಾ ಸುದ್ದಿ February 17, 2022

    ಕಾಡುಗೊಲ್ಲ ಸಮುದಾಯವನ್ನು ಎಸ್ ಟಿಗೆ ಸೇರಿಸದಿದ್ದರೆ ಚುನಾವಣೆ ಬಹಿಷ್ಕಾರ: ರಾಜಣ್ಣ ಎಚ್ಚರಿಕೆ

    By adminFebruary 17, 2022No Comments2 Mins Read
    kadugolla

    ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸಿಬೇಕಾಗುತ್ತದೆ ಎಂದು ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ಹಾಗೂ ಬಿ ಬಿ ಎಂ ಪಿ ರಾಜಣ್ಣ ಎಚ್ಚರಿಸಿದರು .

    ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಸಮೀಪ ನಡೆದ ಕಾಡುಗೊಲ್ಲ ಸಭೆಯಲ್ಲಿ ಬಿ ಜೆ ಪಿ ಮುಖಂಡರಾದ ಸಿದ್ದೇಶ್ ಯಾದವ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಪಕ್ಷಾತೀತ ಕಾಡುಗೊಲ್ಲ ಮುಖಂಡರ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದೇವೆ . ಆದರೂ ಆಡಳಿತ ನಡೆಸಿದವರು ನಮ್ಮನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡವರೇ ಹೊರತು, ಕಾಡುಗೊಲ್ಲ ಸಮುದಾಯದ ಬೇಡಿಕೆಯನ್ನು ಈಡೇರಿಸಲಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರದಂತಹ ದಿಟ್ಟ ತೀರ್ಮಾನ ಕೈಗೊಳ್ಳಲು ಚಿಂತನೆನಡೆಸಿದ್ದೇವೆ ಎಂದರು.


    Provided by

    ಎಸ್ಟಿ ಮೀಸಲಾತಿಗಾಗಿ ರಾಜಕೀಯ ವ್ಯತ್ಯಾಸಗಳನ್ನು ಬದಿಗಿಟ್ಟು ಹೋರಾಟ ನಡೆಸೋಣ. ರಾಜಕೀಯ ಕಾರಣಕ್ಕಾಗಿ ಈ ಹೋರಾಟ ನಡೆಸುತ್ತಿಲ್ಲ. ನಮ್ಮ ಹಕ್ಕನ್ನು ಪಡೆಯಲು ಅನಿವಾರ್ಯವಾಗಿ ಬೀದಿಗೆ ಇಳಿಯಬೇಕಾಗಿದೆ ಎಂದು ಅವರು ಕರೆ ನೀಡಿದರು.

    ಬಿಜೆಪಿ ಸರ್ಕಾರದಲ್ಲಿ ಕಾಡುಗೊಲ್ಲರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು. ಜೊತೆಗೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಕಾಡುಗೊಲ್ಲ ಸಂಘಟನೆಗಳು, ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ಹಾಗೂ ಬಿ ಬಿ ಎಂ ಪಿ ರಾಜಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೇಟಿ ಮಾಡಬೇಕು ಎಂದು ಕಾಡುಗೊಲ್ಲ ಸಮುದಾಯದವರಿಗೆ ತಿಳಿಸಿದರು .

    ಶೀಘ್ರದಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ದಿನಾಂಕ ನಿಗದಿ ಮಾಡಿ ಸಿದ್ದೇಶ್ ಯಾದವ್ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ನಮ್ಮ ಹಕ್ಕು ಮಂಡಿಸೋಣ ಎಂದು ಮುಖಂಡರು ಸಲಹೆ ನೀಡಿದರು.

    ಮಾಗಡಿ ಜಯರಾಂ ಮಾತನಾಡಿದರು. ದೇವರಾಜ್ , ಕೋಳಿ ಪ್ರಭುಯಾದವ್, ಕರ್ನಾಟಕ ರಕ್ಷಣ ವೇದಿಕೆಯ ಕೃಷ್ಣ ಪೂಜಾರಿ , ರಂಗಸ್ವಾಮಿ ,ಜನಾರ್ಧನ್, ರಂಗಯ್ಯ , ಹರೀಶ್ , ತಿಮ್ಮಯ್ಯ , ವಿದ್ಯಾಧರ ,ಮಂಜು , ನವೀನ್ ಇತರರು ಉಪಸ್ಥಿತರಿದ್ದರು .

    ವರದಿ: ಮುರುಳಿಧರನ್ ಆರ್ ಹಿರಿಯೂರು ( ಚಿತ್ರದುರ್ಗ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    May 20, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.