ಬೆಂಗಳೂರು: ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ ಎಂದರು
ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ, ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಚುನಾವಣೆ ಎದುರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


