nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಭೇಟಿ
    ರಾಜ್ಯ ಸುದ್ದಿ March 10, 2023

    ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಭೇಟಿ

    By adminMarch 10, 2023No Comments1 Min Read
    chunavana adikari

    Provided by
    Provided by

    ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿದಿದ್ದಾರೆ.

    ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.

    ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದರು.

    ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್ ಸೂದ್, ಕರ್ನಾಟಕ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ್, ರಾಜೇಂದ್ರ ಚೋಳನ್, ಬೆಂಗಳೂರು ‌ಗ್ರಾಮಾಂತರ ಜಿಲ್ಲಾಧಿಕಾರಿ ಲತಾ ಹಾಗೂ ಇತರರು ಇದ್ದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಸತ್ತಿ ದೇವರ ಮಹೋತ್ಸವ ಹಾಗೂ ಗೃಹಪ್ರವೇಶ…

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.