nammatumakuru

    Subscribe to Updates

    Get the latest creative news from FooBar about art, design and business.

    What's Hot

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026
    Facebook Twitter Instagram
    ಟ್ರೆಂಡಿಂಗ್
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೌರಕಾರ್ಮಿಕರ  ಶ್ರಮಕ್ಕೆ ನಾಗರಿಕರು ಋಣಿಯಾಗಿರಬೇಕು: ಶ್ರೇಯಸ್ ಎಂ. ಪಟೇಲ್
    ಜಿಲ್ಲಾ ಸುದ್ದಿ September 27, 2024

    ಪೌರಕಾರ್ಮಿಕರ  ಶ್ರಮಕ್ಕೆ ನಾಗರಿಕರು ಋಣಿಯಾಗಿರಬೇಕು: ಶ್ರೇಯಸ್ ಎಂ. ಪಟೇಲ್

    By adminSeptember 27, 2024No Comments1 Min Read

    ಹೊಳೆನರಸೀಪುರ: ಪೌರಕಾರ್ಮಿಕರ  ಶ್ರಮಕ್ಕೆ ಪಟ್ಟಣದ ಸಮಸ್ತ ನಾಗರಿಕರು ಸದಾ ಋಣಿಯಾಗಿರಬೇಕು ಎಂದು ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು.

    ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಪುರಸಭೆ ವತಿಯಿಂದ ಆಯೋಜಿಸಿದ್ದ ಮೆರವಣಿಗೆಯಲ್ಲಿ ಸಂಭ್ರಮದಲ್ಲಿ ಪಾಲ್ಗೊಂಡು ಪೌರಕಾರ್ಮಿಕರ ಶ್ರಮವನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.

    ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಇರಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.

    ಮೆರವಣಿಗೆ ವೇಳೆ ಪೌರಕಾರ್ಮಿಕರೊಂದಿಗೆ ಶ್ರೇಯಸ್ ಎಂ. ಪಟೇಲ್ ಅವರು ನೃತ್ಯದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಪುರಸಭಾಧ್ಯಕ್ಷ ಕೆ. ಶ್ರೀಧರ್, ಪುರಸಭೆ ಮುಖ್ಯ ಅಧಿಕಾರಿ ನಾಗೇಂದ್ರ ಕುಮಾರ್, ಸೇರಿದಂತೆ ಪುರಸಭೆಯ ನೌಕರರು ಸಿಬ್ಬಂದಿ ವರ್ಗದವರು ಹಾಗೂ ಪೌರಕಾರ್ಮಿಕರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಮಂಜು ಶ್ರವಣೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    ಕಡಿಮೆ ಬಜೆಟ್‌ ನಲ್ಲಿ ಹೊಸ ಬೈಕ್ ಖರೀದಿಸಲು ಬಯಸುವವರಿಗೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿವೆ. ವಿಶೇಷವಾಗಿ 100 ಸಿಸಿ ಮತ್ತು 110…

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.