nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿ.ಕೆ.ಪುರ: 73ನೇ ಗಣರಾಜ್ಯೋತ್ಸವ ಆಚರಣೆ
    ಪಾವಗಡ January 28, 2022

    ಸಿ.ಕೆ.ಪುರ: 73ನೇ ಗಣರಾಜ್ಯೋತ್ಸವ ಆಚರಣೆ

    By adminJanuary 28, 2022No Comments1 Min Read
    ganarajya

    ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿಯ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಣೆ ಮಾಡಲಾಯಿತು.

    ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡುವ ಮೂಲಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಪ್ಪ ಎ., ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮಮ್ಮ ಹಾಗೂ ಸಿ.ಕೆ.ಪುರ ಕೆ.ಇ.ಬಿ.ಇಲಾಖೆಯ ಜೂನಿಯರ್ ಇಂಜಿನಿಯರ್‌,  ರಾಜಶೇಖರ ಇವರುಗಳು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

    ಸಿ.ಕೆ.ಪುರ.ಸರ್ಕಾರಿ  ಶಾಲೆಯ ವಿದ್ಯರ್ಥಿಗಳು  ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹತ್ವದ ಬಗ್ಗೆ ಎಸ್. ಡಿ.ಎಂ.ಸಿ. ಅಧ್ಯಕ್ಷರಾದ ರಾಮಪ್ಪ ಮಾತನಾಡಿ,  ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರ ನಮ್ಮದು. ಇಲ್ಲಿ ಹಲವಾರು  ರಾಷ್ಟ್ರೀಯ ನಾಯಕರ ಪರಿಶ್ರಮದಿಂದಾಗಿ ನಾವು ಇಂದು ಗಣರಾಜ್ಯ ಪಡೆದು ಸ್ವತಂತ್ರವಾಗಿ ಬದುಕುತ್ತಿದ್ದೇವೆ. ಅದಕ್ಕೆ ಹಲವಾರು ಸ್ವಾತಂತ್ರ ಹೋರಾಟಗಾರರು ಕಾರಣ ಅದರಲ್ಲಿ ದೇಶದ ಭದ್ರತೆಗೆ ಬುನಾದಿ ಹಾಕಿದ  ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನ ಅಳವಡಿಸಿಕೊಳ್ಳುವ ಮೂಲಕ ನಾವು ದೇಶದ ಹಿರಿಯ ನಾಗರೀಕರಿಗೆ ನಮ್ಮ ನಾಡು ನುಡಿ ಸಂಸ್ಕೃತಿಗೇ ಗೌರವ ಸಲ್ಲಿಸುತ್ತಾ ನಾವೆಲ್ಲ ಒಂದೇ ಎಂಬ ಭಾವನೆ ಇಟ್ಟುಕೊಂಡು ಮೌಲ್ಯಗಳನ್ನು ರೂಢಿಸಿಕೊಂಡು ಬಾಳಬೇಕು ಎಂದರು.

    ಈ ಸಂದರ್ಭದಲ್ಲಿ ಗ್ರಾ.ಪಂ.ಕಾರ್ಯದರ್ಶಿ ಮಂಜುನಾಥ, ಗ್ರಾ.ಪಂ.ಸದಸ್ಯರು ಮಹಾಲಿಂಗಪ್ಪ, ರಾಜಮ್ಮ.ಕಮಲಮ್ಮ, ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ,  ಸಹ ಶಿಕ್ಷಕರು ಶ್ರೀನಿವಾಸ, ಪೃಥ್ವಿರಾಜ್‌, ಅಖಿಲ ಯಾದವ್, ದೈಹಿಕ ಶಿಕ್ಷಕ ಲಕ್ಷ್ಮೀನಾರಾಯಣ, ಗ್ರಾಮಸ್ಥರಾದ ಈರಣ್ಣ, ವಸಂತ ಹಾಗೂ  ಊರಿನ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಕೊರಟಗೆರೆ: ಸಾರ್ವಜನಿಕರು ಕಚೇರಿಗಳಿಗೆ ಅಲೆಯ ಬಾರದು ಎನ್ನವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಎನ್ನವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ…

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.