nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲ್ಕನೇ ಹಂತದ ಮತದಾನದ ಸಂದರ್ಭ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ
    ರಾಜ್ಯ ಸುದ್ದಿ May 14, 2024

    ನಾಲ್ಕನೇ ಹಂತದ ಮತದಾನದ ಸಂದರ್ಭ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ

    By adminMay 14, 2024No Comments1 Min Read
    bjp & tmc

    ಬಿರ್ಬೂಮ್: ಲೋಕಸಭೆ ಚುನಾವಣೆಗೆ ಸೋಮವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಪಶ್ಚಿಮಬಂಗಾಳದ ಹಲವು ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

    ದುರ್ಗಾಪುರದಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಬಿರ್ಬೂಮ್‌ನಲ್ಲಿ ಮತಗಟ್ಟೆಯ ಹೊರಗಿದ್ದ ತಮ್ಮ ಸ್ಟಾಲ್ ಅನ್ನು ಆಡಳಿತಾರೂಢ ಟಿಎಂಸಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.


    Provided by
    Provided by

    ಟಿಎಂಸಿ ನಾಯಕ ರಾಮ್ ಪ್ರಸಾದ್ ಹಲ್ದಾರ್, ‘‘ಬೆಳಗ್ಗೆ 6 ಗಂಟೆಗೆ ಈ (ಬಿಜೆಪಿ) ಜನರು ಕೇಂದ್ರದ ಪಡೆಗಳೊಂದಿಗೆ ಆಗಮಿಸಿದರು ಹಾಗೂ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದರು. ನಾವು ಇದರ ವಿರುದ್ಧ ಪ್ರತಿಭಟನೆ ನಡೆಸಿದೆವು. ಮತದಾರರು ಕೂಡ ಪ್ರತಿಭಟನೆ ನಡೆಸಿದರು. ಅವರು ಹೊರಗಿನಿಂದ ಮತದಾನದ ಏಜೆಂಟರನ್ನು ಕರೆ ತರಲು ಪ್ರಯತ್ನಿಸಿದರು. ಕೇಂದ್ರ ಪಡೆಗಳು ಜನರಿಗೆ ಬೆದರಿಕೆ ಒಡ್ಡಿದವು ಹಾಗೂ ಅವರ ಮೇಲೆ ಪ್ರಭಾವ ಬೀರಿದವು. ಜನರು ಇದನ್ನು ವಿರೋಧಿಸಿದರು’’ ಎಂದಿದ್ದಾರೆ.

    ಬಿಜೆಪಿ ಶಾಸಕ ಲಕ್ಷ್ಮಣ್ ಗೌರಿ, ದುರ್ಗಾಪುರದ ಶಾಲೆಯಲ್ಲಿರುವ ಮತಗಟ್ಟೆಯಿಂದ ನಮ್ಮ ಮತದಾನದ ಏಜೆಂಟ್ ‌ನನ್ನು ಹೊರಗೆ ಹಾಕಲಾಯಿತು ಎಂದು ಆರೋಪಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್…

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.