ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಪಾಯೆನ್ ಕ್ರಿರಿ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ.
ಹತ್ಯೆಯಾದ ಉಗ್ರರಿಂದ ಎಕೆ 47 ರೈಫಲ್, ಹಲವಾರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


