nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!
    ಚಿಕ್ಕನಾಯಕನಹಳ್ಳಿ February 22, 2025

    10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

    By adminFebruary 22, 2025No Comments1 Min Read
    rahul b j

    ತುಮಕೂರು:   ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಹುಲ್ ಬಿ.ಜೆ(16) ತೀವ್ರ ಹೃದಯಾಘಾತ ದಿಂದ ಮೃತ ಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ.ಎಚ್.ಎಸ್.ನಲ್ಲಿ ನಡೆದಿದೆ

    ತಾಲೂಕಿನ ಭೈರಾಪುರದ  ಜಯರಾಂ ಎಂಬುವರ ಮಗ ರಾಹುಲ್,  ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9:30ರಲ್ಲಿ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ.

    ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ತುಮಕೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿ ಲಾವಣ್ಯಳನ್ನು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯನ್ನು ಅಖಿಲ…

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.