nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ತುಮಕೂರು April 6, 2025

    ಶುದ್ಧ ನೀರಿನ ಘಟಕ ಕೆಟ್ಟು ಹೋಗಿ ವರ್ಷ ಕಳೆದರೂ ಇನ್ನೂ ಸಿಕ್ಕಿಲ್ಲ ದುರಸ್ತಿ ಭಾಗ್ಯ!

    By adminApril 6, 2025No Comments1 Min Read
    pavagada

    ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಒಂದು ವರ್ಷ ಕಳೆದರೂ ಇದುವರೆಗೂ ಅಧಿಕಾರಿಗಳು ಈ ಶುದ್ಧ ನೀರಿನ ಘಟಕವನ್ನು ರಿಪೇರಿ ಮಾಡಿಸುವುದಾಗಲಿ ಅಥವಾ ಪರ್ಯಾಯ ವ್ಯವಸ್ಥೆಯನ್ನಾಗಿ ಮಾಡದಿರುವುದು ಕಂಡು ಬಂದಿದೆ.

    ಎರ್ರಪಾಳ್ಯ ಗ್ರಾಮದ ನಾಗರಿಕರು ಶುದ್ಧ ಕುಡಿಯುವ ನೀರನ್ನು ತರಲು ಸುಮಾರು ಮೂರ್ನಾಲ್ಕು ಕಿಲೋಮೀಟರ್ ಗಳಷ್ಟು ದೂರ ನಡೆದುಕೊಂಡು ಇನ್ನೊಂದಷ್ಟು ಜನ ದ್ವಿಚಕ್ರ ವಾಹನಗಳ ಮೂಲಕ ಬಿಂದಿಗೆ ಮತ್ತು ಕ್ಯಾನುಗಳಲ್ಲಿ ನೀರು ತರುವ ಪರಿಸ್ಥಿತಿ ಸೃಷ್ಟಿಯಾಗಿದೆ.

    ಸಂಬಂಧಪಟ್ಟ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳು ಸಮರ್ಪಕವಾಗಿ ಸಮಸ್ಯೆಯನ್ನು ಬಗೆಹರಿಸಬೇಕು,  ಇಲ್ಲವಾದಲ್ಲಿ ಇಲ್ಲಿ ನಿರ್ಮಾಣ ಮಾಡಿರುವ ಶುದ್ಧಕುಡಿಯುವ ನೀರಿನ ಘಟಕವನ್ನು ತೆರವುಗೊಳಿಸಿ ಎಂದು ಗ್ರಾಮಸ್ಥರಾದ ವಿಜಯ್, ರಾಮಾಂಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮೀಣ ಭಾಗದ ನಾಗರಿಕರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕಾದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.