ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಬಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್ ಅವರು ಭೇಟಿಯಾಗಿದ್ದು, ಸಂಪುಟ ಸೇರ್ಪಡೆ ಬಗ್ಗೆ ವರಿಷ್ಠರ ಜೊತೆಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


