ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು.
ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700