nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    April 23, 2026

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    • ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಬೊಮ್ಮಾಯಿ ವಸೂಲಿ ಕೆಲಸ ಶುರು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ March 6, 2023

    ಸಿಎಂ ಬೊಮ್ಮಾಯಿ ವಸೂಲಿ ಕೆಲಸ ಶುರು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

    By adminMarch 6, 2023No Comments1 Min Read
    shivkumar

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೀಕಿಸಿದ್ದು ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ಆ ಮೆಂಟಲ್ ಕೇಸ್ ಬಗ್ಗೆ ನನ್ನ ಕೇಳಬೇಡಿ ಎಂದು ಟಾಂಗ್ ನೀಡಿದ್ದಾರೆ.

    ಬೆಳಗಾವಿಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಕೇವಲ ಬೆಳಗಾವಿಗಷ್ಟೆ ಅಲ್ಲ ಇಡೀ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಇಡೀ ರಾಜ್ಯದಲ್ಲಿ ನಾವು ಪರಿಶುದ್ಧವಾದ ರಾಜಕಾರಣ ಮಾಡಬೇಕು. ಯಾವುದೇ ಮೆಂಟಲ್ ಕೇಸ್ ಗಳಿಗೆ ಉತ್ತರ ಕೊಡಲು ಆಗಲ್ಲ. ಹತಾಶೇಯಿಂದ ಇರುವವರಿಗೆ ನಾನು ಉತ್ತರ ಕೊಡಲು ಆಗಲ್ಲ ಎಂದರು.


    Provided by
    Provided by

    ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವಾಡುತ್ತಿದೆ. ಚುನಾವಣೆ ಹತ್ತಿರವಾಗುತ್ತಿರುವುದರಿಂದ ಸಿಎಂ ಬೊಮ್ಮಾಯಿ ಅಲ್ಪಾವಧಿಯ ಟೆಂಡರ್ ಮತ್ತು ಕಾರ್ಯಾದೇಶಗಳನ್ನು ಪಾಸ್ ಮಾಡುವ ಮೂಲಕ ವಸೂಲಿ ಕೆಲಸ ಶುರುಮಾಡಿದ್ದಾರೆ. ತಾಲ್ಲೂಕು ಮತ್ತು ಎಲ್ಲಾಮಟ್ಟದ ಅಧಿಕಾರಿಗಳ ಒತ್ತಡ ಹೇರಲಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ಬರೋಬ್ಬರಿ 32 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಹಾಗೂ…

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    April 23, 2026

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.