nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ

    April 3, 2026

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026
    Facebook Twitter Instagram
    ಟ್ರೆಂಡಿಂಗ್
    • “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ
    • ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
    • ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ
    • ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
    • ತುಮಕೂರು: ಸೈಬರ್ ಅಪರಾಧಗಳ ಪತ್ತೆ ಪೊಲೀಸರಿಗೆ ದೊಡ್ಡ ಸವಾಲು:  ಅಬ್ದುಲ್ ಖಾದರ್
    • ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ಓಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ..!
    ರಾಜ್ಯ ಸುದ್ದಿ June 17, 2024

    ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ..!

    By adminJune 17, 2024No Comments1 Min Read
    siddharamayya

    ರಾಜ್ಯ ಸರ್ಕಾರ ತೈಲ ದರ ಏರಿಕೆ ಮಾಡಿರುವ ಬಗ್ಗೆ ತೀವ್ರ ಟೀಕೆಗೆ ಒಳಗಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

    ಡೀಸೆಲ್‌ ಹಾಗೂ ಪೆಟ್ರೋಲ್‌ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳು ಹಾಗೂ ನೆರೆಯ ಮಹಾರಾಷ್ಟ್ರಗೆ ಹೋಲಿಸಿದರೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.


    Provided by
    Provided by

    ” ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ” ಎಂದಿದ್ದಾರೆ.

    ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.

    ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ತೆರಿಗೆ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ ಎಂದಿದ್ದಾರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026

    ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ಓಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    April 3, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ

    April 3, 2026

    ತುಮಕೂರು: ಕಾಯಕ ಯೋಗಿ ಪ್ರಾದೇಶಿಕ ದಿನ ಪತ್ರಿಕೆಯ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವರದಿಗಾರರಿಗೆ…

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026

    ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

    April 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.