ತುಮಕೂರು: ಮೂಡಾಗೆ ಸಂಬಂದಿಸಿದಂತೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದನದ ಒಳಗೂ ಹಾಗೂ ಹೊರಗೂ ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.
ಅಂತಹ ನಿವೇಶನಗಳನ್ನು ಖರೀದಿ ಮಾಡಿಲ್ಲ ಕಾನೂನು ವ್ಯಾಪ್ತಿಯಲ್ಲಿಯೇ ನಿವೇಶಗಳನ್ನು ಖರೀದಿ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


