nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಯಾರು ಸಿಎಂ, ಡಿಸಿಎಂ, ಯಾರು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂದು ನೋಟಿಫಿಕೇಶನ್ ನಲ್ಲಿ  ಪ್ರಸ್ತಾಪಿಸಲಾಗಿದೆ: ಸಚಿವ ಕೆ.ಎನ್. ರಾಜಣ್ಣ
    ತುಮಕೂರು February 15, 2025

    ರಾಜ್ಯದಲ್ಲಿ ಯಾರು ಸಿಎಂ, ಡಿಸಿಎಂ, ಯಾರು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂದು ನೋಟಿಫಿಕೇಶನ್ ನಲ್ಲಿ  ಪ್ರಸ್ತಾಪಿಸಲಾಗಿದೆ: ಸಚಿವ ಕೆ.ಎನ್. ರಾಜಣ್ಣ

    By adminFebruary 15, 2025No Comments1 Min Read
    kn rajanna

    Provided by
    Provided by

    ತುಮಕೂರು:  ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಯಾರು ಉಪ ಮುಖ್ಯಮಂತ್ರಿಯಾಗಬೇಕು ಮತ್ತು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂಬ ಕುರಿತು  2023ರ ಮೇ 18ರಂದು ಎಐಸಿಸಿ ಹೊರಡಿಸಿರುವ ನೋಟಿಫಿಕೇಶನ್ ನಲ್ಲಿ  ಪ್ರಸ್ತಾಪಿಸಲಾಗಿದೆ. ಇದನ್ನು ಸ್ಪಷ್ಟಪಡಿಸಬೇಕೆಂದು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಳಿ ದೆಹಲಿಯಲ್ಲಿ  ಇದನ್ನು ಪ್ರಸ್ತಾಪಿಸಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ ಎಂದು ಹೇಳಿದರು.

    ಅಹಿಂದ ಸಮಾವೇಶಕ್ಕೆ ಕುರಿತಂತೆ ಈಗಾಗಲೇ ಯಾವುದೇ ಸ್ಥಳವನ್ನು ಅಂತಿಮಗೊಳಿಸಿಲ್ಲ, ಅದರಲ್ಲಿ ಚಿತ್ರದುರ್ಗ ದಾವಣಗೆರೆ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಯಾವುದಾದರೂ ಒಂದು ಜಿಲ್ಲೆಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

    ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಹೀಗಾಗಿ ದಲಿತ ಮುಖ್ಯಮಂತ್ರಿ ಕುರಿತ ಪ್ರಸ್ತಾಪ ಅನಾವಶ್ಯಕವಾಗಿದೆ ಎಂದು ಹೇಳಿದರು.

    ದೆಹಲಿಯಲ್ಲಿ ಹೈಕಮಾಂಡ್ ಜೊತೆ ಅನೇಕ ವಿಷಯಗಳನ್ನು ಪ್ರಸ್ತಾಪ ಮಾಡಿದ್ದೇನೆ ಅದರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಸದಸ್ಯರ ನೇಮಕದಲ್ಲಿ ಇದುವರೆಗೂ ಅಧಿಕಾರ ವಂಚಿತ ಸಣ್ಣ ಜಾತಿಗಳ ಪರಿಗಣಿಸಬೇಕೆಂದು ಸೇರಿದಂತೆ ಪಕ್ಷದ  ಸಂಘಟನೆ ದೃಷ್ಟಿಯಿಂದ ತೆಗೆದು ಅಗತ್ಯವಿರುವ ಕ್ರಮಗಳ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಿದರು.

    ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಈಗಿನ ಐದು ವರ್ಷ ಸೇರಿದಂತೆ ಮುಂದಿನ 10 ವರ್ಷದವರೆಗೂ ಕೂಡ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.